ಬಿಜೆಪಿ ಬತ್ತಳಿಕೆಯಲ್ಲಿ ಬಾಣವೇ ಇಲ್ಲ, ಅವಿಶ್ವಾಸ ನಿರ್ಣಯಕ್ಕೆ ಸೋಲು ಖಚಿತ: ಸಚಿವ ಸುರೇಶ್ ವ್ಯಂಗ್ಯ

ಸುವರ್ಣವಿಧಾನಸೌಧ: ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಅವಿಶ್ವಾಸ ನಿರ್ಣಯ ಮಂಡಿಸಿದರೆ ಅದಕ್ಕೆ ಸೋಲಾಗುವುದು ಶತಃಸಿದ್ಧ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ನಮ್ಮ ಸರ್ಕಾರದ ವಿರುದ್ಧ ಹಲವಾರು ಅಸ್ತ್ರಗಳನ್ನು ಪ್ರಯೋಗಿಸಲಾಗುವುದು ಎಂದು ಪ್ರತಿ ಪಕ್ಷದ ನಾಯಕ ಆರ್.ಅಶೋಕ ಹೇಳಿದ್ದಾರೆ. ಆದರೆ, ಅವರ ಪಕ್ಷದ ಬತ್ತಳಿಕೆಯಲ್ಲಿ ಬಾಣವೇ ಇಲ್ಲ ಎಂದು ವ್ಯಂಗ್ಯವಾಡಿದರು. ಪ್ರತಿಪಕ್ಷ ಬಿಜೆಪಿಯಲ್ಲೇ ಅಶೋಕ ಬಣ, ವಿಜಯೇಂದ್ರ ಬಣ, ಕುಮಾರ್ … Continue reading ಬಿಜೆಪಿ ಬತ್ತಳಿಕೆಯಲ್ಲಿ ಬಾಣವೇ ಇಲ್ಲ, ಅವಿಶ್ವಾಸ ನಿರ್ಣಯಕ್ಕೆ ಸೋಲು ಖಚಿತ: ಸಚಿವ ಸುರೇಶ್ ವ್ಯಂಗ್ಯ