ಬಿಜೆಪಿಗೆ ‘ಅನಂತ್ ಕುಮಾರ್ ಹೆಗಡೆ’ ವಿರುದ್ಧ ಕ್ರಮಕೈಗೊಳ್ಳುವ ದಮ್ಮು, ತಾಖತ್ ಇಲ್ಲ – ಸಿಎಂ ಸಿದ್ಧರಾಮಯ್ಯ ವಾಗ್ಧಾಳಿ

ಬೆಂಗಳೂರು: ಬಿಜೆಪಿಗೆ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮಕೈಗೊಳ್ಳುವ ದಮ್ಮು, ತಾಖತ್ ಇಲ್ಲ. ಹೆಗಡೆ ಈಗ ಹೇಳಿರುವುದನ್ನೇ ಹಿಂದೆ ಕಾಲಕಾಲಕ್ಕೆ ಆರ್.ಎಸ್.ಎಸ್ ನಾಯಕರು ಹೇಳಿದ್ದರು. ಹೆಗಡೆ ಒಂದು ಮುಖವಾಡ ಅಷ್ಟೆ, ನಿಜವಾದ ಮುಖ ಆರ್.ಎಸ್.ಎಸ್. ಆರ್.ಎಸ್.ಎಸ್ ಬೆಂಬಲ ಇರುವುದರಿಂದ ಬಿಜೆಪಿಯನ್ನೇ ಯಾಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನೇ ಹೆಗಡೆ ಅವರು ಲೆಕ್ಕಕ್ಕಿಟ್ಟಿಲ್ಲ ಎಂಬುದಾಗಿ ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ಧರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಂಸದ ಅನಂತಕುಮಾರ ಹೆಗಡೆ ಸಂವಿಧಾನಕ್ಕೆ ವಿರುದ್ದವಾಗಿ ಮಾತನಾಡಿರುವುದು ವೈಯಕ್ತಿಕ ಹೇಳಿಕೆ ಎಂದು ಭಾರತೀಯ … Continue reading ಬಿಜೆಪಿಗೆ ‘ಅನಂತ್ ಕುಮಾರ್ ಹೆಗಡೆ’ ವಿರುದ್ಧ ಕ್ರಮಕೈಗೊಳ್ಳುವ ದಮ್ಮು, ತಾಖತ್ ಇಲ್ಲ – ಸಿಎಂ ಸಿದ್ಧರಾಮಯ್ಯ ವಾಗ್ಧಾಳಿ