ಕೆಎನ್‌ಎನ್‌ಡಿಜಿಟಲ್‌ಡೆಸ್ಕ್: ಸಂಸದ ಅನಂತಕುಮಾರ ಹೆಗಡೆ ಸಂವಿಧಾನಕ್ಕೆ ವಿರುದ್ದವಾಗಿ ಮಾತನಾಡಿರುವುದು ವೈಯಕ್ತಿಕ ಹೇಳಿಕೆ ಎಂದು ಭಾರತೀಯ ಜನತಾ ಪಕ್ಷ ತಳ್ಳಿಹಾಕಿರುವುದು ನಾಚಿಕೆಗೇಡಿನ ನಡೆಯ ಪ್ರತೀಕ ಮಾತ್ರವಲ್ಲ ನೆಲದ ಕಾನೂನಿನ ಬಗ್ಗೆ ಅವರಿಗಿರುವ ತಿರಸ್ಕಾರವೂ ಹೌದು.. ಈ ಹೇಳಿಕೆಯನ್ನು ಹೆಗಡೆ ತಮ್ಮ ಮನೆಯ ಅಡುಗೆಕೋಣೆಯಲ್ಲಿ ನೀಡಿದ್ದಲ್ಲ, ಸಾರ್ವಜನಿಕ ಸಮಾರಂಭದಲ್ಲಿ ಸಂಸದನಾಗಿ ಮಾತನಾಡಿರುವುದು. ಈ ವ್ಯತ್ಯಾಸ ತಿಳಿಯದಷ್ಟು ಬಿಜೆಪಿ ನಾಯಕರು ಮೂರ್ಖರಲ್ಲ, ಇವರಿಗೆ ಆರ್ ಎಸ್ ಎಸ್ ಬೆಂಬಲದ ಅನಂತಕುಮಾರ ಹೆಗಡೆ ವಿರುದ್ಧ ಕ್ರಮಕೈಗೊಳ್ಳುವ ದಮ್ಮು ತಾಖತ್ ಇಲ್ಲ ಅಷ್ಟೆ. ನರೇಂದ್ರ … Continue reading ಬಿಜೆಪಿಗೆ ಆರ್.ಎಸ್.ಎಸ್ ಬೆಂಬಲದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮಕೈಗೊಳ್ಳುವ ದಮ್ಮು – ತಾಖತ್ ಇಲ್ಲ: ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed