ನಮ್ಮನ್ನು ಪ್ರಶ್ನಿಸಲು ಬಿಜೆಪಿಗೆ ಯಾವುದೇ ನೈತಿಕತೆ ಇಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ. ನಮ್ಮನ್ನು ಪ್ರಶ್ನೆ ಮಾಡಲು ಅವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅವರು ಅಧಿಕಾರದಲ್ಲಿದ್ದಾಗ ಯಾವುದಾದರೂ ಒಂದು ಪ್ರಕರಣವನ್ನಾದರೂ ಕೊಟ್ಟಿದ್ದರೆ ನಮ್ಮನ್ನು ಕೇಳಬಹುದು. ನಾವು ಅಧಿಕಾರದಲ್ಲಿದ್ದಾಗ ಸುಮಾರು ಏಳೆಂಟು ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೆವು ಎಂದರು. ಬಳ್ಳಾರಿ ಪ್ರಕರಣದ ಬಗ್ಗೆ ಬಿಜೆಪಿ ಜನಾಂದೋಲನ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ವಿರೋಧಪಕ್ಷದಲ್ಲಿರುವಾಗ ಯಾವ ಆಂದೋಲನ, … Continue reading ನಮ್ಮನ್ನು ಪ್ರಶ್ನಿಸಲು ಬಿಜೆಪಿಗೆ ಯಾವುದೇ ನೈತಿಕತೆ ಇಲ್ಲ: ಸಿಎಂ ಸಿದ್ದರಾಮಯ್ಯ