ಬಿಜೆಪಿಯವರು ಬೆಂಗಳೂರಿನಲ್ಲಿ ಸಣ್ಣ ಪಿಲ್ಲರ್ ಕೂಡ ಹಾಕಿಲ್ಲ, ಒಂದು ಮೇಲ್ಸೇತುವೆಯನ್ನೂ ಮಾಡಿಲ್ಲ: ಡಿಕೆಶಿ

ಬೆಂಗಳೂರು: “ಬಿಜೆಪಿ ಆಡಳಿತಾವಧಿಯಲ್ಲಿ ಆಗಿದ್ದಂತಹ ರಸ್ತೆಗುಂಡಿಗಳನ್ನು ನಾವು ಮುಚ್ಚುತ್ತಿದ್ದೇವೆ. ಆರ್.ಅಶೋಕ್ ಅವರಿಗೆ ಅಧಿಕಾರದಲ್ಲಿದ್ದಾಗ ಬೆಂಗಳೂರಿನಲ್ಲಿ ಸಣ್ಣ ಪಿಲ್ಲರ್ ಕೂಡ ಹಾಕಲು ಆಗಲಿಲ್ಲ, ಒಂದೇ ಒಂದು ಮೇಲ್ಸೇತುವೆಯನ್ನೂ ಮಾಡಲಿಲ್ಲ. ನಿಮ್ಮ ಕೈಯಲ್ಲಿ ಏನೂ ಮಾಡಲು ಆಗಲಿಲ್ಲ ಎಂದೇ ಜನರು ನಮ್ಮ ಕೈಗೆ ಅಧಿಕಾರ ಕೊಟ್ಟಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ರಸ್ತೆಗುಂಡಿ ಮುಚ್ಚಲು ಆಗದವರು ಟನಲ್ ರಸ್ತೆ ಮಾಡಲು ಹೊರಟಿದ್ದಾರೆ … Continue reading ಬಿಜೆಪಿಯವರು ಬೆಂಗಳೂರಿನಲ್ಲಿ ಸಣ್ಣ ಪಿಲ್ಲರ್ ಕೂಡ ಹಾಕಿಲ್ಲ, ಒಂದು ಮೇಲ್ಸೇತುವೆಯನ್ನೂ ಮಾಡಿಲ್ಲ: ಡಿಕೆಶಿ