ಬಿಜೆಪಿ ಪ್ರಜಾಪ್ರಭುತ್ವದ ಕತ್ತು ಹಿಸುಕಿದೆ – ಸಿಎಂ ಸಿದ್ಧರಾಮಯ್ಯ ವಾಗ್ಧಾಳಿ

ಬೆಂಗಳೂರು: ಸೋಲಿನ ಭಯದಲ್ಲಿ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಬಿಜೆಪಿ ಸೀಜ್ ಮಾಡಿದೆ. ಈ ಬಾರಿ ಬಿಜೆಪಿಯನ್ನು ದೇಶದ ಜನ ಸ್ಪಷ್ಟವಾಗಿ ತಿರಸ್ಕರಿಸಿ ಭಾರತವನ್ನು ಉಳಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.‌ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ, ಬ್ರಿಟೀಷರನ್ನು ಭಾರತದಿಂದ ಓಡಿಸಲು ಸುದೀರ್ಘ ಹೋರಾಟ ನಡೆಸಿ ಹುತಾತ್ಮರಾದ, ಜೈಲು ಸೇರಿದ ಚರಿತ್ರೆ ಇರುವ ಪಕ್ಷ ಕಾಂಗ್ರೆಸ್. ಬಿಜೆಪಿ ನಮಗೆ ಎಷ್ಟೇ ತೊಂದರೆ ಕೊಟ್ಟರೂ ಕಾಂಗ್ರೆಸ್ ಕಾರ್ಯಕರ್ತರು ಹೋರಾಟದ ಹಾದಿಯಲ್ಲೇ ಎಲ್ಲವನ್ನೂ ಎದುರಿಸಲಿದ್ದಾರೆ ಎಂದರು. ಪ್ರಜಾಪ್ರಭುತ್ವದಲ್ಲಿ ಜನಾಭಿಪ್ರಾಯ ಅಂತಿಮ.‌ … Continue reading ಬಿಜೆಪಿ ಪ್ರಜಾಪ್ರಭುತ್ವದ ಕತ್ತು ಹಿಸುಕಿದೆ – ಸಿಎಂ ಸಿದ್ಧರಾಮಯ್ಯ ವಾಗ್ಧಾಳಿ