ಬಿಜೆಪಿ, ಎಚ್ ಡಿ ಕುಮಾರಸ್ವಾಮಿ ‘ಪೆನ್ ಡ್ರೈವ್’ ಮಹಾನಾಯಕರು : LR ಶಿವರಾಮೇಗೌಡ ತಿರುಗೇಟು

ಬೆಂಗಳೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಿಜೆಪಿ ಮುಖಂಡ ದೇವರಾಜೇಗೌಡ ಇದಕ್ಕೆಲ್ಲ ರೂವಾರಿಗಳು ಹಾಗೂ ಕಥಾನಾಯಕರು ಡಿಕೆ ಶಿವಕುಮಾರ್ ಎಂದು ಆರೋಪಿಸಿದ್ದರು. ಈ ಆರೋಪಕ್ಕೆ LR ಶಿವರಾಮೇಗೌಡ ತಿರುಗೇಟು ನೀಡಿದ್ದು, ಬಿಜೆಪಿ ಹಾಗೂ ಕುಮಾರಸ್ವಾಮಿ ಪೆನ್ ಡ್ರೈವ್ ಮಹಾ ನಾಯಕರು ಎಂದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮುಖಂಡ ವಕೀಲ ದೇವರಾಜೇಗೌಡ ಒಬ್ಬ ಬ್ಲಾಕ್ ಮೇಲರ್. ಹಣಕ್ಕಾಗಿ ನಮ್ಮ ಬಳಿ ದೇವರಾಜೇಗೌಡ ಬಂದಿದ್ದ ಅನಿಸುತ್ತದೆ. ದೇವರಾಜೇಗೌಡ ಬಳಿ ಏನಿದೆಯೋ ಅದನ್ನೆಲ್ಲ … Continue reading ಬಿಜೆಪಿ, ಎಚ್ ಡಿ ಕುಮಾರಸ್ವಾಮಿ ‘ಪೆನ್ ಡ್ರೈವ್’ ಮಹಾನಾಯಕರು : LR ಶಿವರಾಮೇಗೌಡ ತಿರುಗೇಟು