BIG NEWS: ಯಾವುದೇ ಕಾರಣಕ್ಕೂ ನಿಮ್ಮನ್ನು ಬದಲಾಯಿಸೋದಿಲ್ಲ; ಸಿಎಂ ಬೊಮ್ಮಾಯಿಗೆ ಹೈಕಮಾಂಡ್ ಅಭಯ.?!

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಕುರಿತು ಭಾರಿ ಚರ್ಚೆಯಾಗುತ್ತಿದೆ. ಸಿಎಂ ಸ್ಥಾನ್ಕಾಗಿ ಕಾಂಗ್ರೆಸ್‌ ನಾಯಕರ ಪೈಪೋಟಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್‌ ನಿಂದ ಸಿಎಂ ಬಸವರಾಜ ಬೊಮ್ಮಾಯಿಗೆ ಫೋನ್‌ ಕರೆ ಬಂದಿದೆ. ಈ ವೇಳೆ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಮಾಡುವುದಿಲ್ಲ ಎಂಬ ಭರವಸೆ ನೀಡಿದ್ದಾರೆ. BIGG NEWS: ನಟ ನಾಗಚೈತನ್ಯ ಈಗ ಸಮಂತಾ ಭೇಟಿಯಾದರೆ ಏನು ಮಾಡ್ತಾರಂತೆ ಗೊತ್ತಾ?   ಮುಖ್ಯಮಂತ್ರಿಗಳ ಆಪ್ತ ಮೂಲಗಳ ಪ್ರಕಾರ, ಬಿಜೆಪಿ ಹೈಕಮಾಂಡ್‌ನಿಂದ ಸಿಎಂ ಬಸವರಾಜ ಬೊಮ್ಮಾಯಿ‌ ಅವರಿಗೆ ಮಂಗಳವಾರ ರಾತ್ರಿ … Continue reading BIG NEWS: ಯಾವುದೇ ಕಾರಣಕ್ಕೂ ನಿಮ್ಮನ್ನು ಬದಲಾಯಿಸೋದಿಲ್ಲ; ಸಿಎಂ ಬೊಮ್ಮಾಯಿಗೆ ಹೈಕಮಾಂಡ್ ಅಭಯ.?!