ಮಾದ್ಯಮಗಳನ್ನು ನಾಯಿಗೆ ಹೋಲಿಸಿದ ‘ಅನಂತ್ ಕುಮಾರ್ ಹೆಗಡೆ’ ವಿರುದ್ಧ ಬಿಜೆಪಿ ಹೈಕಮಾಂಡ್ ‘KUWJ’ ದೂರು

ಬೆಂಗಳೂರು: ಆನೆ ನಡೆದದ್ದೇ ದಾರಿ. ಮಾಧ್ಯಮದವರು ಏನು ಬರೆದುಕೊಂಡು ಅದು ನಡೆದು ಹೋಗುತ್ತೆ. ನಾಯಿ ಬೊಗಳುತ್ತೆ ಎಂಬುದಾಗಿ ಮಾದ್ಯಮದವರನ್ನು ನಾಯಿಗೆ ಹೋಲಿಕೆ ಮಾಡಿದಂತ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಬಿಜೆಪಿ ಹೈಕಮಾಂಡ್ ಗೆ ದೂರು ನೀಡಿದೆ. ಈ ಕುರಿತಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರದ ಮೂಲಕ ಟ್ವಿಟ್ ಮಾಡಿ ದೂರು ನೀಡಿರುವಂತ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು, ಅದರಲ್ಲಿ ಉತ್ತರ ಕನ್ನಡದ ಸಂಸದ … Continue reading ಮಾದ್ಯಮಗಳನ್ನು ನಾಯಿಗೆ ಹೋಲಿಸಿದ ‘ಅನಂತ್ ಕುಮಾರ್ ಹೆಗಡೆ’ ವಿರುದ್ಧ ಬಿಜೆಪಿ ಹೈಕಮಾಂಡ್ ‘KUWJ’ ದೂರು