ಸರ್ಕಾರಿ ಜಾಗ, ಸ್ಮಶಾನದ ಒತ್ತುವರಿ ತೆರವಿಗೆ ಆಗ್ರಹಿಸಿ BJP ಬೃಹತ್ ಪ್ರತಿಭಟನೆ

ಬೆಂಗಳೂರು: ಕೋಗಿಲು ಲೇಔಟ್ ನ ಸರ್ವೇ ನಂ-18,22,99 ಮತ್ತು 100ರ ಸರ್ಕಾರಿ ಜಾಗ ಹಾಗೂ ಸ್ಮಶಾನದ ಒತ್ತುವರಿಯನ್ನು ತೆರವುಗೊಳಿಸುವಂತೆ ಆಗ್ರಹಿಸಿ ಇಂದು ಯಲಹಂಕದ ತಹಸೀಲ್ದಾರ್ ಕಚೇರಿ ಬಳಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ರಾಜ್ಯ ಕಾರ್ಯದರ್ಶಿ ಹೆಚ್.ಸಿ. ತಮ್ಮೇಶ್ ಗೌಡ, ಬ್ಯಾಟರಾಯನಪುರ ನಗರ ಮಂಡಲ ಅಧ್ಯಕ್ಷರಾದ ಕೃಷ್ಣಮೂರ್ತಿ, ಬ್ಯಾಟರಾಯನಪುರ ಗ್ರಾಮಾಂತರ ಮಂಡಲ ಅಧ್ಯಕ್ಷ ಹನುಮಂತೇಗೌಡ ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು. ಕಂದಾಯ ಸಚಿವರ ಸ್ವಕ್ಷೇತ್ರದಲ್ಲೇ ಸರ್ಕಾರಿ ಭೂಮಿ ಒತ್ತುವರಿ ನಡೆದಿದೆ ಎಂದು ಪ್ರಮುಖರು ಆಕ್ಷೇಪಿಸಿದರು. … Continue reading ಸರ್ಕಾರಿ ಜಾಗ, ಸ್ಮಶಾನದ ಒತ್ತುವರಿ ತೆರವಿಗೆ ಆಗ್ರಹಿಸಿ BJP ಬೃಹತ್ ಪ್ರತಿಭಟನೆ