ಬಿಜೆಪಿಯವರು ಫಲಾನುಭವಿಗಳನ್ನು ಅವಮಾನಿಸಿದರು: ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ. ಇಲ್ಲಿ ಭರ್ಜರಿ ಬಹುಮತದಿಂದ ಕಾಂಗ್ರೆಸ್ ಗೆಲ್ಲಿಸಿ. ಹುಬ್ಬಳ್ಳಿಯಲ್ಲಿ ಸೋತಿದ್ದ ಜಗದೀಶ್ ಶೆಟ್ಟರ್ ಅವರನ್ನು ಬೆಳಗಾವಿಯಲ್ಲೂ ಸೋಲಿಸಿ ವಾಪಾಸ್ ಕಳುಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮೃಣಾಳ್ ಹೆಬ್ಬಾಳ್ಕರ್ ಗೆಲುವಿನ ಸಂದೇಶ ನೀಡಲು ಸಂಘಟಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯರೇ ಚುನಾವಣೆಗೆ ನಿಂತಿದ್ದಾರೆ ಅಂದುಕೊಂಡು ಮತ ಹಾಕಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ … Continue reading ಬಿಜೆಪಿಯವರು ಫಲಾನುಭವಿಗಳನ್ನು ಅವಮಾನಿಸಿದರು: ಸಿಎಂ ಸಿದ್ದರಾಮಯ್ಯ