BIGG NEWS: ಬಿಜೆಪಿ ಅಂದ್ರೆ ಬ್ರೋಕರ್‌ ಜನತಾ ಪಕ್ಷ ಎಂದ ಶಾಸಕ ಪ್ರಿಯಾಂಕ್‌ ಖರ್ಗೆ

ಕಲಬುರಗಿ: ಬಿಜೆಪಿ ಸರ್ಕಾರದಿಂದ ಭ್ರಷ್ಟಾಚಾರ ರಾಜ್ಯ ಅನ್ನೋ ಬಿರುದು ಸಿಕ್ಕಿದೆ ಎಂದು ಶಾಸಕ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. BIGG NEWS: ರಾಮದೇವರಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ವಿಚಾರ; ಅಧಿಕೃತವಾಗಿ ಪ್ರಸ್ತಾವನೆ ಸಲ್ಲಿಸುವಂತೆ ಡಿಸಿಗೆ ಸೂಚನೆ   ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಅಂದ್ರೆ ಬ್ರೋಕರ್‌ ಜನತಾ ಪಕ್ಷ ಎಂದಿದ್ದಾರೆ. ಬಿಜೆಪಿ ವಿಧಾನಸೌಧೌವನ್ನು ದೊಡ್ಡ ಶಾಪಿಂಗ್‌ ಮಾಲ್‌ ಮಾಡಿದ್ದಾರೆ. ಈ ಶಾಪಿಂಗ್‌ ಮಾಲ್‌ ನಲ್ಲಿ ವರ್ಗಾವಣೆ, ಪೋಸ್ಟಿಂಗ್‌ ಕಾಮಗಾರಿ ನಡೆಯುತ್ತದೆ. ಉದ್ಯೋಗ ಖರೀದಿ ಮಾಡಬಹುದು ಎಂದು ಲೇವಡಿ ಮಾಡಿದ್ದಾರೆ. ರಾಜ್ಯದಲ್ಲಿ … Continue reading BIGG NEWS: ಬಿಜೆಪಿ ಅಂದ್ರೆ ಬ್ರೋಕರ್‌ ಜನತಾ ಪಕ್ಷ ಎಂದ ಶಾಸಕ ಪ್ರಿಯಾಂಕ್‌ ಖರ್ಗೆ