‘ಬಿಜೆಪಿ ಅಂದರೆ ‘ಸುಳ್ಳಿನ ಫ್ಯಾಕ್ಟರಿ’- ಸಚಿವ ಎಂ.ಬಿ ಪಾಟೀಲ್ ವಾಗ್ಧಾಳಿ

ಬೆಂಗಳೂರು: ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವ ಮುನ್ನ ಕೊಟ್ಟಿದ್ದ ಮಾತಿನಂತೆ ಐದೂ ಗ್ಯಾರಂಟಿಗಳನ್ನು ಈಡೇರಿಸಿದ್ದು, ನಮ್ಮ ನಡೆ-ನುಡಿ ಎರಡೂ ಒಂದಾಗಿದೆ. ಬಜೆಟ್ ಅಧಿವೇಶನದ ಆರಂಭದಲ್ಲಿ ರಾಜ್ಯಪಾಲರು ಮಾಡಿದ ಭಾಷಣದಲ್ಲಿ ಇದನ್ನೇ ಹೇಳಲಾಗಿದೆ. ನಮ್ಮ ವಿರುದ್ಧ ಮಾತನಾಡುತ್ತಿರುವ ಬಿಜೆಪಿ ಸುಳ್ಳಿನ ಫ್ಯಾಕ್ಟರಿ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಎದುರೇಟು ನೀಡಿದ್ದಾರೆ. ಬಜೆಟ್ ಅಧಿವೇಶನದ ಮೊದಲ ದಿನ ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲರು ಮಾಡಿದ ಭಾಷಣವನ್ನು ಬಿಜೆಪಿ ಟೀಕಿಸಿರುವ ಬಗ್ಗೆ ಸುದ್ದಿಗಾರರು ಕೇಳಿದ … Continue reading ‘ಬಿಜೆಪಿ ಅಂದರೆ ‘ಸುಳ್ಳಿನ ಫ್ಯಾಕ್ಟರಿ’- ಸಚಿವ ಎಂ.ಬಿ ಪಾಟೀಲ್ ವಾಗ್ಧಾಳಿ