ಉಪ ಚುನಾವಣೆಯಲ್ಲಿ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಾಗಲಕೋಟೆ ಉಪಚುನಾವಣಾ ಪ್ರಚಾರ ಕಾರ್ಯ ಉತ್ತಮವಾಗಿ ನಡೆಯುತ್ತಿದ್ದು, ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆತಿದೆ. ಎಲ್ಲೆಡೆ ಅಭೂತಪೂರ್ವ ಸ್ಪಂದನೆ ಸಿಗುತ್ತಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿಗಳು ಭರವಸೆ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಬಡವರಿಗಾಗಿ ರೂಪಿಸಿಸಲ್ಪಟ್ಟಿವೆ. ಎಲ್ಲಾ ಜಾತಿ, ಧರ್ಮ, ಭಾಷೆಗಳಿಗೆ ಸೇರಿದ ಜನರಿಗೆ ಕಾರ್ಯಕ್ರಮಗಳನ್ನು ಕೊಟ್ಟಿದ್ದೇವೆ. … Continue reading ಉಪ ಚುನಾವಣೆಯಲ್ಲಿ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ