ಶ್ರೀರಾಮನನ್ನು ಬೀದಿಗೆ ತಂದ ಬಿಜೆಪಿ ‘ಬ್ರಿಟಿಷ್ ಜನತಾ ಪಾರ್ಟಿ’, : ಸಚಿವ ಮಧು ಬಂಗಾರಪ್ಪ ವಾಗ್ದಾಳಿ

ಶಿವಮೊಗ್ಗ : ಲೋಕಸಭಾ ಚುನಾವಣೆಗೆ ಈ ಬಾರಿ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಟ ಶಿವರಾಜ್ ಕುಮಾರ್ ಅವರ ಪತ್ನಿ ಹಾಗೂ ಮಾಜಿ ಸಿಎಂ ಬಂಗಾರಪ್ಪ ಅವರ ಪುತ್ರಿಯಾಗಿರುವ ಗೀತಾ ಅವರು ಕಣಕ್ಕೆ ಇಳಿಯಲಿದ್ದಾರೆ. ಹೀಗಾಗಿ ಗೀತಾ ಶಿವರಾಜಕುಮಾರ್ ಅವರ ಸಹೋದರ ಹಾಗೂ ಸಚಿವರಾಗಿರುವ ಮಧು ಬಂಗಾರಪ್ಪ ಅವರು ಪ್ರಚಾರದ ವೇಳೆ ಬಿಜೆಪಿಯೆಂದರೆ ಬ್ರಿಟಿಷ್ ಜನತಾ ಪಾರ್ಟಿ ಎಂದು ವಾಗ್ದಾಳಿ ನಡೆಸಿದರು. ದಾವಣಗೆರೆ: ಸುಗಮವಾಗಿ ನಡೆದ SSLC ಪರೀಕ್ಷೆ, 20856 ವಿದ್ಯಾರ್ಥಿಗಳು ಹಾಜರು ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರದ … Continue reading ಶ್ರೀರಾಮನನ್ನು ಬೀದಿಗೆ ತಂದ ಬಿಜೆಪಿ ‘ಬ್ರಿಟಿಷ್ ಜನತಾ ಪಾರ್ಟಿ’, : ಸಚಿವ ಮಧು ಬಂಗಾರಪ್ಪ ವಾಗ್ದಾಳಿ