Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : 5 ಹುಲಿಗಳ ಸಾವಿನ ಬೆನ್ನಲ್ಲೇ ವಿಷಪ್ರಾಶನದಿಂದ 20 ಕ್ಕೂ ಹೆಚ್ಚು ಕೋತಿಗಳ ಸಾವು.!

02/07/2025 9:12 AM

BIG NEWS : ಇದೇ ಮೊದಲ ಬಾರಿಗೆ `ಬೈಕ್ ಟ್ಯಾಕ್ಸಿ’ ಸೇವೆಗೆ ಕೇಂದ್ರ ಸರ್ಕಾರ ಅನುಮತಿ | Bike taxi

02/07/2025 9:08 AM

BREAKING : 2013ರಲ್ಲಿ ಬೆಂಗಳೂರಿನ ಬಿಜೆಪಿ ಕಚೇರಿ ಬಳಿ ಬಾಂಬ್ ಸ್ಪೋಟ ಕೇಸ್ : ಶಂಕಿತ ಉಗ್ರ ಅರೆಸ್ಟ್.!

02/07/2025 9:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘RSS’ ಹೇಳಿಕೊಟ್ಟ ಪಾಠದಂತೆ ಬಿಜೆಪಿಯೂ ‘ತಿರಂಗಾ’ ಕಂಡರೆ ಉರಿದು ಬೀಳುತ್ತಿದೆ : ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ
KARNATAKA

‘RSS’ ಹೇಳಿಕೊಟ್ಟ ಪಾಠದಂತೆ ಬಿಜೆಪಿಯೂ ‘ತಿರಂಗಾ’ ಕಂಡರೆ ಉರಿದು ಬೀಳುತ್ತಿದೆ : ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

By kannadanewsnow0529/01/2024 10:03 AM

ಬೆಂಗಳೂರು : ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ಹನುಮದ್ವಜ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಸಚಿವ ಪ್ರಿಯಾಂಕ ಖರ್ಗೆ ಟ್ವೀಟ್ ನಲ್ಲಿ ವಾಗ್ದಾಳಿ ನಡೆಸಿದ್ದು, RSS ಹೇಳಿಕೊಟ್ಟ ಪಾಠದಂತೆ ಬಿಜೆಪಿಯೂ ‘ತಿರಂಗಾ’ ಕಂಡರೆ ಉರಿದು ಬೀಳುತ್ತಿದೆ ಎಂದು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಟ್ವೀಟ್ ನಲ್ಲಿ ಇಷ್ಟು ದಿನ ಕರಾವಳಿಯನ್ನು ಕೋಮು ರಾಜಕಾರಣದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದ್ದ ಬಿಜೆಪಿ ಹಾಗೂ ಸಂಘ ಪರಿವಾರ ಈಗ ಮಂಡ್ಯದಲ್ಲಿ ತಮ್ಮ ಪ್ರಯೋಗ ಆರಂಭಿಸಿದೆ. ಸಮಾಜ ಶಾಂತಿಯುತವಾಗಿದ್ದರೆ ಬಿಜೆಪಿಗೆ ತಿಂದ ಅನ್ನ ಜೀರ್ಣವಾಗುವುದಿಲ್ಲ ಎನಿಸುತ್ತದೆ.

ಮಂಡ್ಯದಲ್ಲಿ ಬೆಂಕಿ ಹತ್ತಿಸಿ ಆ ಬೆಂಕಿಯಲ್ಲಿ ರಾಜಕೀಯದ ಚಳಿ ಕಾಯಿಸಿಕೊಳ್ಳುತ್ತಿರುವ ಬಿಜೆಪಿ ನಾಯಕರು ಅತ್ಯಂತ ಕೀಳು ಮಟ್ಟಕ್ಕೆ ಇಳಿದಿದ್ದಾರೆ.ವಿರೋಧ ಪಕ್ಷದ ನಾಯಕನೆಂದರೆ ಘನತೆಯುಕ್ತ ಸ್ಥಾನ, ಆ ಸ್ಥಾನದ ಗೌರವವನ್ನು ಮಣ್ಣುಪಾಲು ಮಾಡುತ್ತಿರುವ ಆರ್. ಅಶೋಕ ಅವರೇ ಹಾಗೂ ಬಿವೈ ವಿಜಯೇಂದ್ರ ಅವರೇ,
ನಿಮ್ಮ ಗಮನಕ್ಕೆ ಕೆಲವು ವಿಚಾರಗಳು ಇಂದು ಮಂಡ್ಯ ಜಿಲ್ಲಯ ಕೆರೆಗೋಡು ಗ್ರಾಮದಲ್ಲಿ ರಾಷ್ಟ್ರ ಧ್ವಜ ಹಾಗೂ ನಾಡ ಧ್ವಜವನ್ನು ಮಾತ್ರ ಹಾರಿಸುತ್ತೇವೆ ಎಂದು ಶ್ರೀ ಗೌರಿಶಂಕರ ಸೇವಾ ಟ್ರಸ್ಟ್ ನವರು ಧ್ವಜ ಸ್ಥಂಭಕ್ಕೆ ಅನುಮತಿ ಕೇಳಿದ್ದಾರೆ.

ಇದೆ 17 ರಂದು ರಂದು ಧ್ವಜ ಸ್ಥಂಭದಲ್ಲಿ ರಾಷ್ಟ್ರ ಧ್ವಜ ಹಾಗೂ ನಾಡ ಧ್ವಜವನ್ನು ಬಿಟ್ಟು ಇನ್ನಿತರ ಯಾವುದೇ ರಾಜಕೀಯ, ಧಾರ್ಮಿಕ ಧ್ವಜವವನ್ನು ಹಾರಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟು ಸಹಿ ಮಾಡಿದ್ದಾರೆ. ಇದೆ 18 ರಂದು ಕೆರೆಗೋಡು ಗ್ರಾಮ ಪಂಚಾಯ್ತಿಯ ಅಧಿಕಾರಿಗಳು ರಾಷ್ಟ್ರ ಧ್ವಜ ಹಾಗೂ ನಾಡ ಧ್ವಜಾರೋಹಣಕ್ಕೆ ಮಾತ್ರ ಶರತ್ತುಗಳೊಂದಿಗೆ ಅನುಮತಿ ಪತ್ರ ನೀಡಿದ್ದಾರೆ.

ಧ್ವಜಾರೋಹಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮಾಡುವ ಮಾರ್ಪಾಡುಗಳಿಗೆ ಬದ್ಧರಾಗಿರಬೇಕೆಂದು ತಿಳಿಸಲಾಗಿದೆ.ಯಾವುದೇ ಗಲಭೆಗಳಿಗೆ ಅವಕಾಶ ಮಾಡಿಕೊಡದಂತೆ ಷರತ್ತು ವಿಧಿಸಲಾಗಿದೆ.ಧ್ವಜಾರೋಹಣ ಮಾಡುವ 6,7 ದಿನ ಮುಂಚಿತವಾಗಿ ಗ್ರಾಮ ಪಂಚಾಯ್ತಿ ಹಾಗೂ ಪೊಲೀಸರಿಗೆ ತಿಳಿಸುವಂತೆ ಸೂಚಿಸಲಾಗಿದೆ.

ರಾಷ್ಟ್ರ ಧ್ವಜದ ಬದಲು ಏಕಾಏಕಿ ಭಾಗವಾಧ್ವಜ ಹಾರಿಸುವ ಷಡ್ಯಂತ್ರ ರೂಪಿಸಿದ್ದು ಯಾರು? ಅನುಮತಿ ಪತ್ರದ ಷರತ್ತುಗಳನ್ನು ಉಲ್ಲಂಘಿಸಲು ಪ್ರೇರೇಪಿಸಿದ್ದು ಯಾರು?ಬಿಜೆಪಿ ಅದೆಷ್ಟು ದಿನಗಳಿಂದ ಶಾಂತಿ ಕೆಡಿಸುವ ಸಂಚು ರೂಪಿಸಿತ್ತು?ಕಾನೂನು, ನೀತಿ ನಿಯಮಗಳೇನು ಬಿಜೆಪಿ ಕಾಲ ಕೆಳಗಿನ ಕಸದಂತೆ ನೋಡುವುದೇಕೆ?ತ್ರಿವರ್ಣ ಧ್ವಜವನ್ನು ವಿರೋಧಿಸಿದ್ದ RSS ಹೇಳಿಕೊಟ್ಟ ಪಾಠದಂತೆ ಬಿಜೆಪಿಯೂ ತಿರಂಗಾ ಕಂಡರೆ ಉರಿದು ಬೀಳುತ್ತಿದೆ, ರಾಷ್ಟ್ರ ಧ್ವಜಕ್ಕೆ ಕೈ ಮುಗಿಯುವ ಬದಲು ಕೆಂಡ ಕಾರುತ್ತಿದೆ.

ಬಿವೈ ವಿಜಯೇಂದ್ರ ಹಾಗೂ ಆರ್ ಅಶೋಕ್ ಅವರೇ, ಸರ್ಕಾರ ರಾಷ್ಟ್ರ ಧ್ವಜವನ್ನು ಹಾರಿಸುವ ಮೂಲಕ ಆ ಧ್ವಜ ಸ್ಥಂಭದ ಉದ್ದೇಶವನ್ನು ಈಡೇರಿಸಿದೆ, ಹೀಗಿದ್ದೂ ನಿಮಗೆ ಇಷ್ಟೊಂದು ಉರಿ, ತಾಪವೇಕೆ? ರಾಷ್ಟ್ರ ಧ್ವಜವನ್ನು ದ್ವೇಷಿಸುವ ಮೂಲಕ ಬಿಜೆಪಿಗರು ತಮಗೆ ತಾವೇ ದೇಶದ್ರೋಹಿಗಳು ಎಂದು ಸರ್ಟಿಫಿಕೇಟ್ ಕೊಟ್ಟುಕೊಂಡಿದ್ದಾರೆ.ಬಿಜೆಪಿಗರಿಗೆ ದೇಶದ ಧ್ವಜ, ದೇಶದ ಸಂವಿಧಾನ, ದೇಶದ ಐಕ್ಯತೆ ಇಷ್ಟವಿಲ್ಲವೆಂದರೆ ಅವರ ಪ್ರೀತಿಪಾತ್ರವಾದ ಪಾಕಿಸ್ತಾನಕ್ಕೆ ಹೋಗಲಿ.ಬಿಜೆಪಿಯ ಯಾವುದೇ ತಂತ್ರ, ಕುತಂತ್ರಗಳಿಗೆ ನಾವು ಬಗ್ಗುವುದಿಲ್ಲ, ಬಗ್ಗುಬಡಿಯುತ್ತೇವೆ ಎಂದು ಕಿಡಿ ಕಾರಿದ್ದಾರೆ.

ಇಷ್ಟು ದಿನ ಕರಾವಳಿಯನ್ನು ಕೋಮು ರಾಜಕಾರಣದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದ್ದ ಬಿಜೆಪಿ ಹಾಗೂ ಸಂಘ ಪರಿವಾರ ಈಗ ಮಂಡ್ಯದಲ್ಲಿ ತಮ್ಮ ಪ್ರಯೋಗ ಆರಂಭಿಸಿದೆ.
ಸಮಾಜ ಶಾಂತಿಯುತವಾಗಿದ್ದರೆ ಬಿಜೆಪಿಗೆ ತಿಂದ ಅನ್ನ ಜೀರ್ಣವಾಗುವುದಿಲ್ಲ ಎನಿಸುತ್ತದೆ.

ಮಂಡ್ಯದಲ್ಲಿ ಬೆಂಕಿ ಹತ್ತಿಸಿ ಆ ಬೆಂಕಿಯಲ್ಲಿ ರಾಜಕೀಯದ ಚಳಿ ಕಾಯಿಸಿಕೊಳ್ಳುತ್ತಿರುವ ಬಿಜೆಪಿ… pic.twitter.com/9RNKWOVKOr

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) January 28, 2024

Share. Facebook Twitter LinkedIn WhatsApp Email

Related Posts

BREAKING : 5 ಹುಲಿಗಳ ಸಾವಿನ ಬೆನ್ನಲ್ಲೇ ವಿಷಪ್ರಾಶನದಿಂದ 20 ಕ್ಕೂ ಹೆಚ್ಚು ಕೋತಿಗಳ ಸಾವು.!

02/07/2025 9:12 AM1 Min Read

BREAKING : 2013ರಲ್ಲಿ ಬೆಂಗಳೂರಿನ ಬಿಜೆಪಿ ಕಚೇರಿ ಬಳಿ ಬಾಂಬ್ ಸ್ಪೋಟ ಕೇಸ್ : ಶಂಕಿತ ಉಗ್ರ ಅರೆಸ್ಟ್.!

02/07/2025 9:05 AM2 Mins Read

BIG NEWS : ರಾಜ್ಯ ಸರ್ಕಾರದಿಂದ `PDO’ಗಳಿಗೆ ಭರ್ಜರಿ ಗುಡ್ ನ್ಯೂಸ್ : `ವಿಶೇಷ ಮುಂಬಡ್ತಿ’ ಮಂಜೂರು ಮಾಡಿ ಆದೇಶ.!

02/07/2025 9:03 AM1 Min Read
Recent News

BREAKING : 5 ಹುಲಿಗಳ ಸಾವಿನ ಬೆನ್ನಲ್ಲೇ ವಿಷಪ್ರಾಶನದಿಂದ 20 ಕ್ಕೂ ಹೆಚ್ಚು ಕೋತಿಗಳ ಸಾವು.!

02/07/2025 9:12 AM

BIG NEWS : ಇದೇ ಮೊದಲ ಬಾರಿಗೆ `ಬೈಕ್ ಟ್ಯಾಕ್ಸಿ’ ಸೇವೆಗೆ ಕೇಂದ್ರ ಸರ್ಕಾರ ಅನುಮತಿ | Bike taxi

02/07/2025 9:08 AM

BREAKING : 2013ರಲ್ಲಿ ಬೆಂಗಳೂರಿನ ಬಿಜೆಪಿ ಕಚೇರಿ ಬಳಿ ಬಾಂಬ್ ಸ್ಪೋಟ ಕೇಸ್ : ಶಂಕಿತ ಉಗ್ರ ಅರೆಸ್ಟ್.!

02/07/2025 9:05 AM

BIG NEWS : ರಾಜ್ಯ ಸರ್ಕಾರದಿಂದ `PDO’ಗಳಿಗೆ ಭರ್ಜರಿ ಗುಡ್ ನ್ಯೂಸ್ : `ವಿಶೇಷ ಮುಂಬಡ್ತಿ’ ಮಂಜೂರು ಮಾಡಿ ಆದೇಶ.!

02/07/2025 9:03 AM
State News
KARNATAKA

BREAKING : 5 ಹುಲಿಗಳ ಸಾವಿನ ಬೆನ್ನಲ್ಲೇ ವಿಷಪ್ರಾಶನದಿಂದ 20 ಕ್ಕೂ ಹೆಚ್ಚು ಕೋತಿಗಳ ಸಾವು.!

By kannadanewsnow5702/07/2025 9:12 AM KARNATAKA 1 Min Read

ಬೆಂಗಳೂರು : ಚಾಮರಾಜನಗರದಲ್ಲಿ ಐದು ಹುಲಿಗಳ ವಿಷಪ್ರಾಶಸನ ಬೆನ್ನಲ್ಲೆ ಮತ್ತೊಂದು ಪ್ರಕರಣ ಪತ್ತೆಯಾಗಿದ್ದು, 20 ಕ್ಕೂ ಹೆಚ್ಚು ಕೋತಿಗಳು ವಿಷಪ್ರಾಶಸನದಿಂದ…

BREAKING : 2013ರಲ್ಲಿ ಬೆಂಗಳೂರಿನ ಬಿಜೆಪಿ ಕಚೇರಿ ಬಳಿ ಬಾಂಬ್ ಸ್ಪೋಟ ಕೇಸ್ : ಶಂಕಿತ ಉಗ್ರ ಅರೆಸ್ಟ್.!

02/07/2025 9:05 AM

BIG NEWS : ರಾಜ್ಯ ಸರ್ಕಾರದಿಂದ `PDO’ಗಳಿಗೆ ಭರ್ಜರಿ ಗುಡ್ ನ್ಯೂಸ್ : `ವಿಶೇಷ ಮುಂಬಡ್ತಿ’ ಮಂಜೂರು ಮಾಡಿ ಆದೇಶ.!

02/07/2025 9:03 AM

ಸಾರ್ವಜನಿಕರೇ ಗಮನಿಸಿ : ‘ಹೃದಯಾಘಾತ’ವಾದಾಗ ಈ ‘ಔಷಧಿ’ಗಳು ನಿಮ್ಮ ಕೈಯಲ್ಲಿದ್ರೆ, ನಿಮ್ಮ ಜೀವ ಉಳಿಸಿಕೊಳ್ಬೋದು.!

02/07/2025 8:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.