Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉಗ್ರ ಸಂಘಟನೆಗೆ ಯುವಕರ ನೇಮಕಾತಿ ಮಾಡುತ್ತಿದ್ದ ಹಮ್ರಾಜ್ ಶೇಖ್‌ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್

2028ರಲ್ಲೂ ಕಾಂಗ್ರೆಸ್ ಜಯನಿಶ್ಚಿತ ಎಂದು ತಿಳಿದು ಬಿಜೆಪಿ ಹೌಹಾರುತ್ತಿದೆ- ಅರಣ್ಯ ಸಚಿವ ಈಶ್ವರ ಖಂಡ್ರೆ

BIG NEWS : ತುಮಕೂರು ಹೆಸರು ಬದಲಾಗಲ್ಲ ಹಾಗೆ ಇರುತ್ತೆ : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 2028ರಲ್ಲೂ ಕಾಂಗ್ರೆಸ್ ಜಯನಿಶ್ಚಿತ ಎಂದು ತಿಳಿದು ಬಿಜೆಪಿ ಹೌಹಾರುತ್ತಿದೆ- ಅರಣ್ಯ ಸಚಿವ ಈಶ್ವರ ಖಂಡ್ರೆ
KARNATAKA

2028ರಲ್ಲೂ ಕಾಂಗ್ರೆಸ್ ಜಯನಿಶ್ಚಿತ ಎಂದು ತಿಳಿದು ಬಿಜೆಪಿ ಹೌಹಾರುತ್ತಿದೆ- ಅರಣ್ಯ ಸಚಿವ ಈಶ್ವರ ಖಂಡ್ರೆ

By ಸುರೇಶ್‌

ಬೆಂಗಳೂರು, ಮೇ20: ಯುಪಿಎ ಕಾಲದಲ್ಲಿ 400 ರೂ. ಇದ್ದ ಅಡುಗೆ ಅನಿಲ ಸಿಲಿಂಡರ್ ದರ ಅಲ್ಪ ಏರಿಕೆ ಮಾಡಿದ್ದಕ್ಕೆ ತಲೆಯ ಮೇಲೆ ಗ್ಯಾಸ್ ಸಿಲಿಂಡರ್ ಹೊತ್ತು ಪ್ರತಿಭಟನೆ ಮಾಡಿದ ಬಿಜೆಪಿ ನಾಯಕರು ಈಗ ಎಲ್ಲಿ ಹೋದರು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ದರವನ್ನು ಪದೇ ಪದೇ ಏರಿಸುತ್ತಿರುವ ಕೇಂದ್ರ ಎನ್.ಡಿ.ಎ. ಸರ್ಕಾರದ ವಿರುದ್ಧ ಧ್ವನಿ ಎತ್ತಲಾಗದ ರಾಜ್ಯ ಬಿಜೆಪಿ ನಾಯಕರು ಕಾಂಗ್ರೆಸ್ ಸಾಧನೆ ಸಮಾವೇಶದ ಬಗ್ಗೆ ಮಾತನಾಡುತ್ತಾರೆ. 2028ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂಬುದು ಬಿಜೆಪಿ ನಾಯಕರಿಗೆ ಮನವರಿಕೆಯಾಗಿದೆ ಹೀಗಾಗಿಯೇ ಹೌಹಾರುತ್ತಿದ್ದಾರೆ ಎಂದರು.

ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸಲಾಗದೆ, ಪ್ರಶ್ನೆಪತ್ರಿಕೆ ಲೀಕ್ ಆದರೂ ಸಚಿವ ರಾಜೀನಾಮೆ ಪಡೆಯದ, ಕ್ರಮ ಕೈಗೊಳ್ಳದೆ 25 ಲಕ್ಷ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚಲ್ಲಾಟ ಆಡುತ್ತಿರುವ ಕೇಂದ್ರ ಸರ್ಕಾರವನ್ನು ಪ್ರಶ್ನಿಸಲಿ ಎಂದರು. ರಾಜ್ಯ ಸರ್ಕಾರ ನುಡಿದಂತೆ ನಡೆದಿದೆ. ಪಂಚ ಗ್ಯಾರಂಟಿಗಳಿಗೆ 1ಕೋಟಿ 25 ಲಕ್ಷ ರೂ.ಗಳನ್ನು ಬಳಕೆ ಮಾಡಿ, ಮಹಿಳಾ ಸಬಲೀಕರಣ, ಬಡವರ ಸಬಲೀಕರಣ ಮಾಡುತ್ತಿದೆ. ಜೊತೆಗೆ ಅಭಿವೃದ್ಧಿಯೂ ಆಗುತ್ತಿದೆ. ಆದರೆ ಬಿಜೆಪಿಯವರು ರಾಜ್ಯದಲ್ಲಿ 4 ವರ್ಷ ಅಧಿಕಾರದಲ್ಲಿದ್ದಾಗ ಜನರಿಗೆ ಏನು ಕೊಟ್ಟರು ಎಂದು ಪ್ರಶ್ನಿಸಿದರು.

ಪ್ರತಿವರ್ಷ 2 ಕೋಟಿ ಯುವಜನರಿಗೆ ಉದ್ಯೋಗ ಕೊಡುವುದಾಗಿ ಹೇಳಿದರು ಕೊಟ್ಟರೇ, 2023ರೊಳಗೆ ಸರ್ವರಿಗೂ ಸೂರು ಎಂದರೆ ಎಲ್ಲರಿಗೂ ಮನೆ ಕೊಟ್ಟರಾ, 2022ರ ಹೊತ್ತಿಗೆ ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದು ಕೊಚ್ಚಿಕೊಂಡವರು ಏನು ಮಾಡಿದರು. ಕರೋನಾ ಕಾಲದಲ್ಲಿ ಗಂಟೆ ಹೊಡಿಸಿದರು, ರೆಮಿಡಿ ಸಿವೀರ್ 2000ರೂ. ಬದಲು 30-30 ಸಾವಿರಕ್ಕೆ ಕಾಳಸಂತೆಯಲ್ಲಿ ಮಾರಾಟವಾಗುತ್ತಿದ್ದರೂ ಸುಮ್ಮನಿದ್ದರು. ಈಗ ಊಟ ಕಡಿಮೆ ಮಾಡಿ, ನೀರು ಕಡಿಮೆ ಕುಡಿಯಿರಿ, ಚಿನ್ನ ಖರೀದಿಸಬೇಡಿ ಎನ್ನುತ್ತಿದ್ದಾರೆ ಎಂದು ಈಶ್ವರ ಖಂಡ್ರೆ ವ್ಯಂಗ್ಯವಾಡಿದರು.

Share. Facebook Twitter LinkedIn WhatsApp Email

Related Posts

ಉಗ್ರ ಸಂಘಟನೆಗೆ ಯುವಕರ ನೇಮಕಾತಿ ಮಾಡುತ್ತಿದ್ದ ಹಮ್ರಾಜ್ ಶೇಖ್‌ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್

2 Mins Read

BIG NEWS : ತುಮಕೂರು ಹೆಸರು ಬದಲಾಗಲ್ಲ ಹಾಗೆ ಇರುತ್ತೆ : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

1 Min Read

ವಿದ್ಯಾರ್ಥಿಗಳ ಗಮನಕ್ಕೆ : ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ

1 Min Read
Recent News

ಉಗ್ರ ಸಂಘಟನೆಗೆ ಯುವಕರ ನೇಮಕಾತಿ ಮಾಡುತ್ತಿದ್ದ ಹಮ್ರಾಜ್ ಶೇಖ್‌ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್

2028ರಲ್ಲೂ ಕಾಂಗ್ರೆಸ್ ಜಯನಿಶ್ಚಿತ ಎಂದು ತಿಳಿದು ಬಿಜೆಪಿ ಹೌಹಾರುತ್ತಿದೆ- ಅರಣ್ಯ ಸಚಿವ ಈಶ್ವರ ಖಂಡ್ರೆ

BIG NEWS : ತುಮಕೂರು ಹೆಸರು ಬದಲಾಗಲ್ಲ ಹಾಗೆ ಇರುತ್ತೆ : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

BIG NEWS : ಸದ್ಯಕ್ಕಿಲ್ಲ GBA ಚುನಾವಣೆ : ಮತ್ತೆ 2 ತಿಂಗಳು ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್‌

State News
KARNATAKA

ಉಗ್ರ ಸಂಘಟನೆಗೆ ಯುವಕರ ನೇಮಕಾತಿ ಮಾಡುತ್ತಿದ್ದ ಹಮ್ರಾಜ್ ಶೇಖ್‌ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ನಿಷೇಧಿತ ಭಯೋತ್ಪಾದನಾ ಸಂಘಟನೆಗಳಾದ ‘ತೆಹ್ರಿಕ್-ಎ-ತಾಲಿಬಾನ್ ಪಾಕಿಸ್ತಾನ್’ (TTP) ಮತ್ತು ತಾಲಿಬಾನ್ ಸಿದ್ಧಾಂತಗಳಿಗೆ ಭಾರತೀಯ ಯುವಕರನ್ನು ಸೆಳೆದು, ದೇಶದ ವಿರುದ್ಧ…

2028ರಲ್ಲೂ ಕಾಂಗ್ರೆಸ್ ಜಯನಿಶ್ಚಿತ ಎಂದು ತಿಳಿದು ಬಿಜೆಪಿ ಹೌಹಾರುತ್ತಿದೆ- ಅರಣ್ಯ ಸಚಿವ ಈಶ್ವರ ಖಂಡ್ರೆ

BIG NEWS : ತುಮಕೂರು ಹೆಸರು ಬದಲಾಗಲ್ಲ ಹಾಗೆ ಇರುತ್ತೆ : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

ವಿದ್ಯಾರ್ಥಿಗಳ ಗಮನಕ್ಕೆ : ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.