ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಪಣ: ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಗೆಲ್ಲಲೇ ಬೇಕೆಂಬ ಪಣ ತೊಟ್ಟು ನಾವೆಲ್ಲ ಹೊರಟಿದ್ದೇವೆ. ಈ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಪ್ರಯತ್ನವನ್ನು ನಾವು ನಿಶ್ಚಿತವಾಗಿ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ನೀಡಿದರು. ಏನೇ ವ್ಯತ್ಯಾಸಗಳಿದ್ದರೂ ಅದನ್ನು ಸರಿಪಡಿಸುವ ಶಕ್ತಿ ನಮ್ಮೆಲ್ಲರಲ್ಲೂ ಇದೆ. ಹಾಗಾಗಿ ನಾನು ಇಲ್ಲಿಗೆ ಬಂದಿದ್ದೇನೆ. ನಮ್ಮ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯದ ಉಸ್ತುವಾರಿಗಳಾದ ರಾಧಾಮೋಹನ್ … Continue reading ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಪಣ: ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ