ಬಿಜೆಪಿ ಗೋಡ್ಸೆ ಭಾರತ ಮಾಡಲು ಹೊರಟಿದೆ, ಈ ಷಡ್ಯಂತ್ರವನ್ನು ನಾವು ಸೋಲಿಸಬೇಕು: ಸಿಎಂ ಸಿದ್ಧರಾಮಯ್ಯ

ಬೆಂಗಳೂರು : ಗಾಂಧಿ ಭಾರತದ ಪ್ರಜ್ಞೆ. ಗಾಂಧಿಯ ದೇಹ ಕೊಂದರೂ ವಿಚಾರಗಳನ್ನು ಕೊಲ್ಲಲು ಅಸಾಧ್ಯ. ಬಿಜೆಪಿಯವರಿಗೆ ಗೋಡ್ಸೆ ನಾಯಕ. ಗೋಡ್ಸೆ ಭಾರತ ಮಾಡುವ ಬಿಜೆಪಿ ಷಡ್ಯಂತ್ರವನ್ನು ಸೋಲಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಕೆಪಿಸಿಸಿ ಕಛೇರಿಯ ಭಾರತ್ ಜೋಡೋ ಭವನದಲ್ಲಿ ಆಯೋಜಿಸಿದ್ದ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧಿವೇಶನಕ್ಕೆ ನೂರು ವರ್ಷಗಳ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ “ಗಾಂಧಿ ಭಾರತ” ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು … Continue reading ಬಿಜೆಪಿ ಗೋಡ್ಸೆ ಭಾರತ ಮಾಡಲು ಹೊರಟಿದೆ, ಈ ಷಡ್ಯಂತ್ರವನ್ನು ನಾವು ಸೋಲಿಸಬೇಕು: ಸಿಎಂ ಸಿದ್ಧರಾಮಯ್ಯ