ಹರಿಯಾಣದಲ್ಲಿ ಸತತ 3ನೇ ಬಾರಿಗೆ ಬಿಜೆಪಿ ಅಧಿಕಾರ ಗದ್ದುಗೆಗೇರಲು ದಾಪುಗಾಲು: ರಾಜಕುಮಾರ ಪಾಟೀಲ್ ತೇಲ್ಕೂರ ಸಂತಸ
ಕಲಬುರಗಿ : ಹರಿಯಾಣ ರಾಜ್ಯದಲ್ಲಿ ಬಿಜೆಪಿ ಸತತವಾಗಿ 3ನೇ ಬಾರಿಗೆ ಅಧಿಕಾರ ಪಡೆಯುವತ್ತ ದಾಪುಗಾಲು ಹಾಕುತ್ತಿರುವುದು ಸಂತಸದ ವಿಚಾರ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಹೇಳಿದರು. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಹರಿಯಾಣದಲ್ಲಿ ಬಿಜೆಪಿ ದೂಳೀಪಟ ಆಗುವುದಾಗಿ ವಿಪಕ್ಷಗಳು ಬೊಬ್ಬೆ ಹೊಡೆಯುತ್ತಿದ್ದವು. ಕಾಂಗ್ರೆಸ್ ಪಕ್ಷ ಅಧಿಕಾರ ಗಳಿಸುವ ಭ್ರಮೆಯಲ್ಲಿತ್ತು. ಎಲ್ಲ ಪಿತೂರಿಗಳ ನಡುವೆ ಅದಕ್ಕೆ ತದ್ವಿರುದ್ಧವಾಗಿ ಬಿಜೆಪಿ ಮತ್ತೆ ಜಯಭೇರಿ ಸಂತಸದ ಸಂಗತಿ ಎಂದು ತಿಳಿಸಿದರು. ಜಮ್ಮು- ಕಾಶ್ಮೀರದಲ್ಲಿ 370ನೇ ವಿಧಿ … Continue reading ಹರಿಯಾಣದಲ್ಲಿ ಸತತ 3ನೇ ಬಾರಿಗೆ ಬಿಜೆಪಿ ಅಧಿಕಾರ ಗದ್ದುಗೆಗೇರಲು ದಾಪುಗಾಲು: ರಾಜಕುಮಾರ ಪಾಟೀಲ್ ತೇಲ್ಕೂರ ಸಂತಸ
Copy and paste this URL into your WordPress site to embed
Copy and paste this code into your site to embed