ದೇಶ ಭಕ್ತಿಯನ್ನು ಬಿಜೆಪಿಯವರು ಗುತ್ತಿಗೆ ಪಡೆದಂತೆ ಆಡುತ್ತಿದ್ದಾರೆ: ಶಾಸಕ ಲಕ್ಷ್ಮಣ್ ಸವದಿ ಕಿಡಿ

ರಾಮದುರ್ಗ: ದೇಶಭಕ್ತಿಯನ್ನು ಬಿಜೆಪಿಯವರು ಗುತ್ತಿಗೆಗೆ ತೆಗೆದುಕೊಂಡಂತೆ ಆಡುತ್ತಿದ್ದಾರೆ. ಅವರಿಂದ ನಾವು ದೇಶ ಭಕ್ತಿಯ ಪಾಠ ಕಲಿಯಬೇಕಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ್ ಸವದಿ ಹೇಳಿದರು. ರಾಮದುರ್ಗ ಪಟ್ಟಣದಲ್ಲಿ ಶುಕ್ರವಾರ ಸಂಜೆ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಪರ ನಡೆದ ಬೃಹತ್ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಬಿಜೆಪಿಗರು ಮಾತು‌ ಆಡಿದರೆ ಸಾಕು ಬರೀ ಸುಳ್ಳೇ ಆಡುತ್ತಾರೆ. ಸುಳ್ಳಿನಿಂದಲೇ ಅರಮನೆ ಕಟ್ಟಿ, 2014ರಿಂದ ಅಧಿಕಾರ ನಡೆಸುತ್ತಿದ್ದಾರೆ ಎಂದು‌ ಆರೋಪಿಸಿದರು. 2014ರ ಚುನಾವಣೆ ವೇಳೆ … Continue reading ದೇಶ ಭಕ್ತಿಯನ್ನು ಬಿಜೆಪಿಯವರು ಗುತ್ತಿಗೆ ಪಡೆದಂತೆ ಆಡುತ್ತಿದ್ದಾರೆ: ಶಾಸಕ ಲಕ್ಷ್ಮಣ್ ಸವದಿ ಕಿಡಿ