ಈ ಯಾತ್ರೆಯಿಂದ ಬಿಜೆಪಿ ನಿದ್ದೆಗೆಟ್ಟು ಸುಳ್ಳು ಜಾಹೀರಾತು ನೀಡುತ್ತಿದ್ದಾರೆ – ಬಿ.ಕೆ. ಹರಿಪ್ರಸಾದ್
ಬಳ್ಳಾರಿ: ಭಾರತ್ ಜೋಡೋ ಪಾದಯಾತ್ರೆ ಮೂಲ ಉದ್ದೇಶ ಸಂಕ್ಷಿಪ್ತವಾಗಿ ಹೇಳುವುದಾದರೆ, ಭಾರತ ದೇಶವನ್ನು ದ್ವೇಷಮುಕ್ತ, ಹಿಂಸೆ ಮುಕ್ತ, ನಿರುದ್ಯೋಗ ಮುಕ್ತ, ಪ್ರಜಾಪ್ರಭುತ್ವ ರಕ್ಷಿಸುವ, ಬಡಮುಕ್ತ ಭಾರತ ಉದ್ದೇಶದಿಂದ ಈ ಯಾತ್ರೆ ಆರಂಭವಾಗಿದೆ. ಈ ಯಾತ್ರೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3570 ಕಿ.ಮೀ ಯಾತ್ರೆಯಾಗಿದೆ. ಭಾರತ ಯಾತ್ರೆ, ರಾಜ್ಯದ ಪ್ರದೇಶ ಯಾತ್ರಿ, ಅಥಿಥಿ ತ್ರಿಗಳಿದ್ದಾರೆ. ನಮ್ಮ ರಾಜ್ಯದಲ್ಲಿ ನಿತ್ಯ 1 ಲಕ್ಷ ಜನ ಹೆಜ್ಜೆ ಹಾಕಿದ್ದು, ವಿಶ್ವದಲ್ಲಿ ಇದು ಐತಿಹಾಸಿಕ ಯಾತ್ರೆ. ಸ್ವಾತಂತ್ರ್ಯ ಪೂರ್ವದಲ್ಲಿ ಗಾಂಧಿ ನೇತೃತ್ವದಲ್ಲಿ ಯಾತ್ರೆ ನಡೆದಿದ್ದು, … Continue reading ಈ ಯಾತ್ರೆಯಿಂದ ಬಿಜೆಪಿ ನಿದ್ದೆಗೆಟ್ಟು ಸುಳ್ಳು ಜಾಹೀರಾತು ನೀಡುತ್ತಿದ್ದಾರೆ – ಬಿ.ಕೆ. ಹರಿಪ್ರಸಾದ್
Copy and paste this URL into your WordPress site to embed
Copy and paste this code into your site to embed