ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ: ಡಿ.ಕೆ. ಶಿವಕುಮಾರ್ ವಾಗ್ಧಾಳಿ

ಬೆಂಗಳೂರು : “ಬಿಜೆಪಿಯವರು ತಮ್ಮ ರಾಜಕೀಯ ಲಾಭಕ್ಕಾಗಿ ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ಕಾರಿದರು. ಇಂದು ಬಾಂಬ್ ಸ್ಫೋಟ ವಿಚಾರವಾಗಿ ಬಿಜೆಪಿ ನಾಯಕರ ರಾಜಕೀಯ ಹೇಳಿಕೆ ಬಗ್ಗೆ ಮಾಧ್ಯಮದವರು ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಅವರು, “ಬಾಂಬ್ ಸ್ಫೋಟ ಪ್ರಕರಣದ ತನಿಖೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಅವರು ತಮ್ಮ ಕರ್ತವ್ಯ ಮಾಡುತ್ತಿದ್ದಾರೆ. ತನಿಖೆ. ವಿಚಾರವಾಗಿ ನಾನು ಯಾವುದೇ ಹೇಳಿಕೆ ನೀಡುವುದಿಲ್ಲ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಎಲ್ಲಾ ಆಯಾಮದಲ್ಲೂ ತನಿಖೆ … Continue reading ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ: ಡಿ.ಕೆ. ಶಿವಕುಮಾರ್ ವಾಗ್ಧಾಳಿ