BIGG NEWS :  ರಾಜ್ಯದಲ್ಲಿ ‘ಜನಸಂಕಲ್ಪ ಯಾತ್ರೆ’ಗೆ ಬಿಜೆಪಿ ಸಜ್ಜು : ಅ.11 ರಂದು ಸಿಎಂ ಬೊಮ್ಮಾಯಿ, ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಚಾಲನೆ

ಬೆಂಗಳೂರು :  ರಾಜ್ಯ ವಿಧಾನಸಭೆ ಚುನಾವಣೆ ( Vidhansabha election) ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ಅಲರ್ಟ್ ಆಗಿದ್ದು, ಜನಸಂಕಲ್ಪ ಯಾತ್ರೆ ನಡೆಸಲು ಬಿಜೆಪಿ (BJP) ಭರ್ಜರಿ ಸಿದ್ದತೆ ನಡೆಸುತ್ತಿದೆ. ಅಕ್ಟೋಬರ್ 11 ರಿಂದ ಕ್ಷೇತ್ರ ಸಂಚಾರಕ್ಕೆ ಬಿಜೆಪಿ ಸಿದ್ದವಾಗಿದೆ. ಹೌದು, ಕಾಂಗ್ರೆಸ್ ಇತ್ತ ಕಡೆ ರಾಷ್ಟ್ರಮಟ್ಟದಲ್ಲಿ ಭಾರತ್ ಜೋಡೋ ಯಾತ್ರೆ ನಡೆಸುತ್ತಿದ್ದರೆ, ಇನ್ನೊಂದು ಕಡೆ ರಾಜ್ಯ ಬಿಜೆಪಿ ನಾಯಕರು ಜನಸಂಕಲ್ಪ ಯಾತ್ರೆ ನಡೆಸಲು ಸಿದ್ದರಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ( Basavaraj Bommai ) ಮಾಜಿ … Continue reading BIGG NEWS :  ರಾಜ್ಯದಲ್ಲಿ ‘ಜನಸಂಕಲ್ಪ ಯಾತ್ರೆ’ಗೆ ಬಿಜೆಪಿ ಸಜ್ಜು : ಅ.11 ರಂದು ಸಿಎಂ ಬೊಮ್ಮಾಯಿ, ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಚಾಲನೆ