ಬಿಜೆಪಿ-ಜೆಡಿಎಸ್ ಮೈತ್ರಿ: ರಾಜ್ಯದ ರಾಜಕೀಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ಫಲಿತಾಂಶ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ನಡುವಿನ ಸಮ್ಮಿಲನದಿಂದ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡತಕ್ಕ ಫಲಿತಾಂಶವನ್ನು ನೀಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು. ನಗರದ ರ್ಯಾಡಿಸನ್ ಬ್ಲೂ ಹೋಟೆಲ್‍ನಲ್ಲಿ ಇಂದು ನಡೆದ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, 2006ರಲ್ಲಿ ಸಹ ಬಿಜೆಪಿ ಮತ್ತು ಜೆಡಿಎಸ್ ನಡುವೆ ಹೊಂದಾಣಿಕೆ ಆಗಿತ್ತು. ಆದರೆ, ಸೈದ್ಧಾಂತಿಕ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಜೀ ಅವರ ಸಮ್ಮತಿ ಇರಲಿಲ್ಲ ಎಂದು ನೆನಪಿಸಿದರು. … Continue reading ಬಿಜೆಪಿ-ಜೆಡಿಎಸ್ ಮೈತ್ರಿ: ರಾಜ್ಯದ ರಾಜಕೀಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ಫಲಿತಾಂಶ: ಬಿ.ವೈ.ವಿಜಯೇಂದ್ರ