ಕರ್ನಾಟಕದ 28 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ – ಜೆಡಿಎಸ್‌; ಸಂಪೂರ್ಣ ಪಟ್ಟಿ ಇಲ್ಲಿದೆ !

ನವದೆಹಲಿ: ಕರ್ನಾಟಕದ 28 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಭಾರತದ ಚುನಾವಣಾ ಆಯೋಗ (ಇಸಿಐ) ಈಗಾಗಲೇ ಪ್ರಕಟಿಸಿದೆ. ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಮತ್ತು ಕರಾವಳಿ ಪ್ರದೇಶಗಳು ಸೇರಿದಂತೆ ದಕ್ಷಿಣ ಕರ್ನಾಟಕದ ಹದಿನಾಲ್ಕು ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಏಪ್ರಿಲ್ 4 ಕೊನೆಯ ದಿನವಾಗಿದೆ. ಏಪ್ರಿಲ್ 8 ರವರೆಗೆ ನಾಮಪತ್ರಗಳನ್ನು … Continue reading ಕರ್ನಾಟಕದ 28 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ – ಜೆಡಿಎಸ್‌; ಸಂಪೂರ್ಣ ಪಟ್ಟಿ ಇಲ್ಲಿದೆ !