ಸಿದ್ದರಾಮಯ್ಯ ವಿರುದ್ದ ಬಿಜೆಪಿ-ಜೆಡಿಎಸ್ ಷಡ್ಯಂತ್ರ; ಹಿಂದುಳಿದ ವರ್ಗಗಳಿಂದ ಎಚ್ಚರಿಕೆ ಸಮಾವೇಶ

ಬೆಂಗಳೂರು ; ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಸುತ್ತಿರುವ ಬಿಜೆಪಿ ಜೆಡಿಎಸ್ ವಿರುದ್ದ ಕುರುಬ ಸಮುದಾಯ ಹಾಗೂ ಹಿಂದುಳಿದ ವರ್ಗಗಳ ಸಮುದಾಯದವರು ರಾಜ್ಯದೆಲ್ಲಡೆ ಸಿಡಿದೇಳಬೇಕಾಗುತ್ತದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘ ಆಗ್ರಹಿಸಿದೆ. ಬೆಂಗಳೂರಿನ ಮೌರ್ಯ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಂ.ಈರಣ್ಣ, ಮಾಜಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಮೂರ್ತಿ, ಕಾರ್ಯಾಧ್ಯಕ್ಷ ಬಸವರಾಜ ಲ.ಬಸಲಿಗುಂದಿ ಸಿದ್ಧಾರಮಯ್ಯ ವಿರುದ್ಧ ಪಾದಯಾತ್ರೆಯ ಬೆದರಕೆ ಹಾಕಿದರೆ ಪರ್ಯಾಯವಾಗಿ ಕುರುಬರ ಸಂಘ ಹಾಗೂ ಹಿಂದುಳಿದ ವರ್ಗಗಳ ಸಮುದಾಯಗಳು ಇಡೀ … Continue reading ಸಿದ್ದರಾಮಯ್ಯ ವಿರುದ್ದ ಬಿಜೆಪಿ-ಜೆಡಿಎಸ್ ಷಡ್ಯಂತ್ರ; ಹಿಂದುಳಿದ ವರ್ಗಗಳಿಂದ ಎಚ್ಚರಿಕೆ ಸಮಾವೇಶ