ದೇವೇಗೌಡರ ವಿರುದ್ಧ ಘೋಷಣೆ ಕೂಗಿದ ವಿಚಾರ : ಚುನಾವಣಾ ಆಯೋಗಕ್ಕೆ ದೂರು ನೀಡಿದ ‘BJP-JDS’

ತುಮಕೂರು : ತುಮಕೂರಿನ ಕುಂಚಿಟಿಗರ ಭವನದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಸಮಾವೇಶ ನಡೆಯುತ್ತಿರುವಾಗ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ದೇವೇಗೌಡರ ವಿರುದ್ಧ ಘೋಷಣೆ ಕೂಗಿದ ಘಟನೆಗೆ ಸಂಬಂಧಿಸಿದಂತೆ ಇದೀಗ ದೇವೇಗೌಡರಿಗೆ ಭದ್ರತಾ ವೈಫಲ್ಯವಾಗಿದೆ ಎಂದು ಜೆಡಿಎಸ್ ಹಾಗೂ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿವೆ. ಮಾಜಿ ಪ್ರಧಾನಿ ದೇವೇಗೌಡರಿಗೆ ಭದ್ರತಾ ವೈಫಲ್ಯವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಹಕಾರ ಸಚಿವ ಕೆಎನ್ ರಾಜಣ್ಣ ಪ್ರಚೋದನೆಯಿಂದ ಗಲಾಟೆ ಮಾಡಲಾಗಿದೆ. ಪ್ರಚಾರ ಸಭೆಗೆ ನುಗ್ಗಿ ಗಲಾಟೆ ಮಾಡಿದ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು. … Continue reading ದೇವೇಗೌಡರ ವಿರುದ್ಧ ಘೋಷಣೆ ಕೂಗಿದ ವಿಚಾರ : ಚುನಾವಣಾ ಆಯೋಗಕ್ಕೆ ದೂರು ನೀಡಿದ ‘BJP-JDS’