ಬಿಜೆಪಿ-ಜೆಡಿಎಸ್ ಸರಕಾರವು ಶಿಕ್ಷಕರ ಪಿಂಚಣಿಯನ್ನು ಕಿತ್ತುಕೊಂಡಿವೆ- ಡಾ.ಕೆ ಕೆ ಮಂಜುನಾಥ್ ಕುಮಾರ್

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಅಷ್ಟೇ ಅಲ್ಲ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲುವಿನ ನಗೆ ಬೀರಲಿದೆ. ಶಿಕ್ಷಕರ ಸಮಸ್ಯೆ ನಿವಾರಣೆಗಾಗಿ ನಾನು ಶ್ರಮಿಸುತ್ತೇನೆ. ನೈರುತ್ಯ ಶಿಕ್ಷಕರ ಕ್ಷೇತ್ರದ ಮತದಾರರು ತಮಗೆ ಮತ ನೀಡುವಂತೆ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಕೋರಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ ಕೆ ಮಂಜುನಾಥ್ ಅವರು, 2018ರಲ್ಲೇ ಕಾಂಗ್ರೆಸ್ ಸರ್ಕಾರವು ಶೇ.30ರಷ್ಟು ಶಿಕ್ಷಕರ ವೇತನವನ್ನು ಹೆಚ್ಚಿಸಿದೆ ಎಂದರು. ಬಿಜೆಪಿ ಮತ್ತು … Continue reading ಬಿಜೆಪಿ-ಜೆಡಿಎಸ್ ಸರಕಾರವು ಶಿಕ್ಷಕರ ಪಿಂಚಣಿಯನ್ನು ಕಿತ್ತುಕೊಂಡಿವೆ- ಡಾ.ಕೆ ಕೆ ಮಂಜುನಾಥ್ ಕುಮಾರ್