ಐವಾನ್ ಡಿಸೋಜಾ ಪರಿಷತ್ ಸ್ಥಾನದಿಂದ ವಜಾಗೊಳಿಸುವಂತೆ ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸಭಾಪತಿಗಳಿಗೆ ಒತ್ತಾಯ

ಬೆಂಗಳೂರು: ಕಾಂಗ್ರೇಸ್ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಅವರನ್ನು ಪರಿಷತ್ ಸ್ಥಾನದಿಂದ ವಜಾಗೊಳಿಸಲು ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸಭಾಪತಿಗಳಿಗೆ ಒತ್ತಾಯಿಸಲಾಗಿದೆ. ದೇಶದ ಸಮಗ್ರತೆಗೆ ಧಕ್ಕೆಯಾಗುವ ರೀತಿಯಲ್ಲಿ, ರಾಜ್ಯದ ಘನತವೆತ್ತ ರಾಜ್ಯಪಾಲರ ಕುರಿತು ಸಾರ್ವಜನಿಕವಾಗಿ ಸಂವಿಧಾನ ವಿರೋಧಿ ಹಾಗೂ ಪ್ರಚೋದನಾತ್ಮಕ ಹೇಳಿಕೆ ನೀಡಿದ ಕಾಂಗ್ರೇಸ್ ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜಾ ಅವರನ್ನು ವಜಾಗೊಳಿಸಬೇಕೆಂದು ವಿಧಾನ ಪರಿಷತ್ತಿನ ಸಭಾಪತಿಯವರಿಗೆ ಮನವಿ ಸಲ್ಲಿಸಲಾಯಿತು. ಪರಿಷತ್ ಸದಸ್ಯ ಐವಾನ್ ಡಿಸೋಜಾರವರು ದಿನಾಂಕ 19.09.2024 ರಂದು ಮಂಗಳೂರಿನ ಮಹಾನಗರ ಪಾಲಿಕೆ ಮುಂಭಾಗದಲ್ಲಿ ನಡೆದ … Continue reading ಐವಾನ್ ಡಿಸೋಜಾ ಪರಿಷತ್ ಸ್ಥಾನದಿಂದ ವಜಾಗೊಳಿಸುವಂತೆ ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸಭಾಪತಿಗಳಿಗೆ ಒತ್ತಾಯ