ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮಗಳಿಗೆ ಬಿಜೆಪಿ-ಜೆಡಿಎಸ್ ವಿರೋಧ: ಸಿಎಂ ಸಿದ್ಧರಾಮಯ್ಯ ಆಕ್ರೋಶ

ಗದಗ : ನಮ್ಮ ಸರ್ಕಾರ ಜಾರಿ ಮಾಡಿರುವ ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮಗಳಿಗೆ ಬಿಜೆಪಿ-ಜೆಡಿಎಸ್ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದ 200 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ, ಸಿರಿ ದಾನ್ಯ ಉತ್ಪಾದನೆಯ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 1,20,000 ಕೋಟಿ ಹಣವನ್ನು ಈ ವರ್ಷ ರಾಜ್ಯ ಸರ್ಕಾರ ಅಭಿವೃದ್ಧಿಗೆ ಮೀಸಲಿಟ್ಟಿದ್ದೇವೆ. ಇದಲ್ಲದೆ 52000 ಕೋಟಿ ರೂಪಾಯಿಯನ್ನು ಗ್ಯಾರಂಟಿಗಳ ಮೂಲಕ ರಾಜ್ಯದ ಜನರ … Continue reading ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮಗಳಿಗೆ ಬಿಜೆಪಿ-ಜೆಡಿಎಸ್ ವಿರೋಧ: ಸಿಎಂ ಸಿದ್ಧರಾಮಯ್ಯ ಆಕ್ರೋಶ