ಬಿಜೆಪಿ-ಜೆಡಿಎಸ್ ಸೀಟು ಹಂಚಿಕೆ ಮಾತುಕತೆ ಅಂತಿಮ ಹಂತ:ಮಾಜಿ ಪ್ರಧಾನಿ ದೇವೇಗೌಡ
ಬೆಂಗಳೂರು: ತಮ್ಮ ಪಕ್ಷ ಮತ್ತು ಬಿಜೆಪಿ ನಡುವಿನ ಸೀಟು ಹಂಚಿಕೆ ಮಾತುಕತೆ ಅಂತಿಮ ಹಂತದಲ್ಲಿದೆ ಮತ್ತು ಇಡೀ ಪ್ರಕ್ರಿಯೆಯು ಬಹುಶಃ ಒಂದು ವಾರದೊಳಗೆ ಪೂರ್ಣಗೊಳ್ಳಲಿದೆ ಎಂದು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸೋಮವಾರ ಹೇಳಿದ್ದಾರೆ. ಮಂಡ್ಯ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ 100% ನನಗೆ ಸಿಗುತ್ತೆ: ಸುಮಲತಾ ಅಂಬರೀಶ್ ವಿಶ್ವಾಸ! ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಪುತ್ರ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈಗಾಗಲೇ ಸೀಟು ಹಂಚಿಕೆ ಬಗ್ಗೆ ಬಿಜೆಪಿ ನಾಯಕರೊಂದಿಗೆ … Continue reading ಬಿಜೆಪಿ-ಜೆಡಿಎಸ್ ಸೀಟು ಹಂಚಿಕೆ ಮಾತುಕತೆ ಅಂತಿಮ ಹಂತ:ಮಾಜಿ ಪ್ರಧಾನಿ ದೇವೇಗೌಡ
Copy and paste this URL into your WordPress site to embed
Copy and paste this code into your site to embed