ನವದೆಹಲಿ: ಮುಂಬರುವಂತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಯೊಂದಿಗೆ ಕಣಕ್ಕೆ ಇಳಿಯಲಿದ್ದಾವೆ. ಈ ಮೈತ್ರಿ ಕೂಟವು ಚುನಾವಣೆಯಲ್ಲಿ ಭರ್ಜರಿ ಜಯಭೇರಿಯನ್ನು ಸಾಧಿಸಲಿದೆ. ಕಾಂಗ್ರೆಸ್ ಕೇವಲ 4 ಸ್ಥಾನಗಳನ್ನು ಗೆಲ್ಲಲಿದೆ ಎಂಬುದಾಗಿ ಇಂಡಿಯಾ ಟಿವಿ-ಸಿಎನ್ಎಕ್ಸ್ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ತಿಳಿಸಿದೆ. 2024 ರ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) 22 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. ಅದರ ಮಿತ್ರ ಪಕ್ಷ ಜೆಡಿಎಸ್ 2 ಸ್ಥಾನಗಳನ್ನು ಗೆಲ್ಲಬಹುದು ಎಂದು ಇಂಡಿಯಾ ಟಿವಿ-ಸಿಎನ್ಎಕ್ಸ್ ಒಪಿನಿಯನ್ ಪೋಲ್ ಸೋಮವಾರ (ಮಾರ್ಚ್ 4) … Continue reading ಲೋಕಸಭಾ ಚುನಾವಣೆ: ಕರ್ನಾಟಕದಲ್ಲಿ ‘ಬಿಜೆಪಿ-ಜೆಡಿಎಸ್’ ಭರ್ಜರಿ ಜಯಭೇರಿ: ಕಾಂಗ್ರೆಸ್ 4 ಸ್ಥಾನ ಗೆಲುವು- ಸಮೀಕ್ಷೆ | India TV-CNX Opinion Poll
Copy and paste this URL into your WordPress site to embed
Copy and paste this code into your site to embed