ಕರ್ನಾಟಕದಲ್ಲಿ ಭಯದಿಂದ ಬಿಜೆಪಿ-ಜೆಡಿಎಸ್ ಒಂದಾಗಿದೆ, ಇವರನ್ನು ಜನತೆ ಸೋಲಿಸಬೇಕು- ಸಿಎಂ ಸಿದ್ದರಾಮಯ್ಯ ಕರೆ

ಮೈಸೂರು : ಕರ್ನಾಟಕದಲ್ಲಿ ಭಯದಿಂದ ಬಿಜೆಪಿ-ಜೆಡಿಎಸ್ ಒಂದಾಗಿದೆ. ಇವರನ್ನು ಜನತೆ ಸೋಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಅನ್ಯ ಪಕ್ಷಗಳ ವಿವಿಧ ಮುಖಂಡರುಗಳ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಂಗ್ರೆಸ್ ಗೆ ಶಕ್ತಿ ಕಾಂಗ್ರೆಸ್ ಸಿದ್ದಾಂತವನ್ನು ಒಪ್ಪಿ ಯಾವುದೇ ಷರತ್ತು ವಿಧಿಸದೇ ಕಾಂಗ್ರೆಸ್ ಸೇರಿದವರನ್ನು ಕಾಂಗ್ರೆಸ್ ಸ್ವಾಗತಿಸುತ್ತದೆ ಎಂದರು.ಸ್ಥಾನಮಾನಕ್ಕಾಗಿ ಅಲ್ಲದೇ ಕಾಂಗ್ರೆಸ್ ಪಕ್ಷ ಬಿಜೆಪಿ ಬಿಡಲು ಅಲ್ಲಿ ಗೌರವಯುತವಾಗಿ ನಡೆಸಿಕೊಳ್ಳಲಿಲ್ಲ ಹಾಗೂ ಪಕ್ಷ ಬಡವರ ಪರವಾಗಿದೆ ಎಂಬ ಕಾರಣಕ್ಕಾಗಿ ಕಾಂಗ್ರೆಸ್ ಸೇರಿದ್ದಾರೆ. ರಾಜಕೀಯ, … Continue reading ಕರ್ನಾಟಕದಲ್ಲಿ ಭಯದಿಂದ ಬಿಜೆಪಿ-ಜೆಡಿಎಸ್ ಒಂದಾಗಿದೆ, ಇವರನ್ನು ಜನತೆ ಸೋಲಿಸಬೇಕು- ಸಿಎಂ ಸಿದ್ದರಾಮಯ್ಯ ಕರೆ