ಮುಸ್ಲಿಮರಿಗೆ ಮೀಸಲಾತಿ ವಿರುದ್ಧ ಬಿಜೆಪಿ- ಜೆಡಿಎಸ್ ಜನಾಂದೋಲನ: ಬಿವೈ ವಿಜಯೇಂದ್ರ

ಬೆಂಗಳೂರು: ಹನಿಟ್ರ್ಯಾಪ್ ಕುರಿತಂತೆ ಹೈಕೋರ್ಟಿನ ಈಗಿನ ನ್ಯಾಯಮೂರ್ತಿಗಳು ಅಥವಾ ಸಿಬಿಐ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಸಚಿವರಾದ ರಾಜಣ್ಣ ಅವರು ರಾಜ್ಯ ಹಾಗೂ ದೇಶದ 48ಕ್ಕೂ ಹೆಚ್ಚು ಪ್ರಮುಖರು ಹನಿಟ್ರ್ಯಾಪ್‍ಗೆ ಒಳಗಾದ ಕುರಿತು ತಿಳಿಸಿ ತನಿಖೆ ಆಗಬೇಕೆಂದು ಹೇಳಿಕೆ ಕೊಟ್ಟಿದ್ದಾರೆ. ಇದು ಬಹಳ ಗಂಭೀರ ವಿಚಾರ ಎಂದು ತಿಳಿಸಿದ ಗೃಹ ಸಚಿವರು, ಇದರ ಬಗ್ಗೆ ತನಿಖೆ ಮಾಡಿಸುವುದಾಗಿ ಹೇಳಿದ್ದರು. … Continue reading ಮುಸ್ಲಿಮರಿಗೆ ಮೀಸಲಾತಿ ವಿರುದ್ಧ ಬಿಜೆಪಿ- ಜೆಡಿಎಸ್ ಜನಾಂದೋಲನ: ಬಿವೈ ವಿಜಯೇಂದ್ರ