BREAKING: ಬಿಜೆಪಿ-ಜೆಡಿಎಸ್ ಪಾದಯಾತ್ರೆಯ ವೇಳೆಯಲ್ಲೇ ಹೃದಯಾಘಾತದಿಂದ ಕಾರ್ಯಕರ್ತೆ ಸಾವು
ಚನ್ನಪಟ್ಟಣ: ಮುಡಾ ಹಗರಣ ಸೇರಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿವಿಧ ಅಕ್ರಮಗಳ ಸಂಬಂಧ ಬಿಜೆಪಿ-ಜೆಡಿಎಸ್ ನಾಯಕರು ಮೈಸೂರು ಚಲೋ ಪಾದಯಾತ್ರೆಯನ್ನು ನಡೆಸುತ್ತಿದ್ದಾರೆ. ಈ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಂತ ಕಾರ್ಯಕರ್ತೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಚನ್ನಪಟ್ಟಣದ ಬನಶಂಕರಿಯ ಗೌರಮ್ಮ ಎಂಬುವರು ಬಿಜೆಪಿ-ಜೆಡಿಎಸ್ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು. ಪಾದಯಾತ್ರೆ ಮಾಡುತ್ತಿದ್ದಾಗಲೇ ಚನ್ನಪಟ್ಟಣದ ಬಳಿಯಲ್ಲಿ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದರೂ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಈ ವಿಷಯವನ್ನು ತಿಳಿದಂತ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ … Continue reading BREAKING: ಬಿಜೆಪಿ-ಜೆಡಿಎಸ್ ಪಾದಯಾತ್ರೆಯ ವೇಳೆಯಲ್ಲೇ ಹೃದಯಾಘಾತದಿಂದ ಕಾರ್ಯಕರ್ತೆ ಸಾವು
Copy and paste this URL into your WordPress site to embed
Copy and paste this code into your site to embed