ನವದೆಹಲಿ: ಮುಂಬರುವಂತ ಬಿಹಾರ ವಿಧಾನಸಭಾ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಯು ಮೈತ್ರಿ ಮಾಡಿಕೊಂಡಿವೆ. ಅಲ್ಲದೇ ಬಿಹಾರ ವಿಧಾನಸಭಾ ಚುನಾವಣೆಗೆ ಬಿಜೆಪಿ-ಜೆಡಿಯು ಸೀಟು ಹಂಚಿಕೆ ಅಂತಿಮವಾಗಿದ್ದು, ತಲಾ 101 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದಾವೆ. ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ, NDA ಮೈತ್ರಿಕೂಟವು ಸೀಟು ಹಂಚಿಕೆಯನ್ನು ಅಂತಿಮಗೊಳಿಸಿದೆ. ಸೀಟು ಹಂಚಿಕೆ ಸೂತ್ರ ಹೀಗಿದೆ: BJP – 101 ಸ್ಥಾನಗಳು JD(U) – 101 ಸ್ಥಾನಗಳು LJP (ರಾಮ್ ವಿಲಾಸ್) – 29 ಸ್ಥಾನಗಳು RLM – 06 ಸ್ಥಾನಗಳು HAM … Continue reading BREAKING: ಬಿಹಾರ ವಿಧಾನಸಭಾ ಚುನಾವಣೆಗೆ ಬಿಜೆಪಿ-ಜೆಡಿಯು ಸೀಟು ಹಂಚಿಕೆ ಅಂತಿಮ: ತಲಾ 101 ಕ್ಷೇತ್ರಗಳಲ್ಲಿ ಸ್ಪರ್ಧೆ | Bihar Election 2025
Copy and paste this URL into your WordPress site to embed
Copy and paste this code into your site to embed