ಟಿಕೆಟ್ ಆಕಾಂಕ್ಷಿಗಳಿಂದ ‘ಡಿಕೆಶಿ’ ಲಕ್ಷ ಲಕ್ಷ ಹಣ ಲೂಟಿ ಮಾಡುತ್ತಿದ್ದಾರೆ : ಬಿಜೆಪಿ ವಾಗ್ಧಾಳಿ

ಬೆಂಗಳೂರು :  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಲಕ್ಷ ಲಕ್ಷ ಹಣ ಲೂಟಿ ಮಾಡುತ್ತಿದ್ದಾರೆ ಎಂದು ಬಿಜೆಪಿ ಟ್ವೀಟ್ ಮೂಲಕ ವಾಗ್ಧಾಳಿ ನಡೆದಿದೆ.  2018ರಲ್ಲಿ ನಾಮಪತ್ರ ಸಲ್ಲಿಸಲು ಕಾರ್ಯಕರ್ತರಿಂದ ಡಿ.ಕೆ ಶಿವಕುಮಾರ್ 50-100 ಎಂದು ಭಿಕ್ಷೆ ಬೇಡಿದರು. ಕೋಟಿ ಕೋಟಿ ರೂಪಾಯಿ ಆಸ್ತಿ ಇದ್ದರೂ ಇದೀಗ ಪ್ರೆಸಿಡೆಂಟ್  ಅದಮೇಲೆ ಟಿಕೆಟ್ ಆಕಾಂಕ್ಷಿಗಳಿಂದ ಕಾಂಗ್ರೆಸ್ ಲಕ್ಷ ಲಕ್ಷ ಲೂಟಿ ಮಾಡಲು ಹೊರಟಿದೆ. ಇದರಿಂದ ಆಕಾಂಕ್ಷಿಗಳ ಜೇಬು ಖಾಲಿಯಾಗಲಿದೆಯೇ ಹೊರತು ಖಾಲಿಯಾದ ಜೇಬಿಗೆ ಟಿಕೆಟ್ ಬರುವುದಿಲ್ಲ ಎಂದು ಕಿಡಿಕಾರಿದೆ. ಅಧಿಕಾರವನ್ನು … Continue reading ಟಿಕೆಟ್ ಆಕಾಂಕ್ಷಿಗಳಿಂದ ‘ಡಿಕೆಶಿ’ ಲಕ್ಷ ಲಕ್ಷ ಹಣ ಲೂಟಿ ಮಾಡುತ್ತಿದ್ದಾರೆ : ಬಿಜೆಪಿ ವಾಗ್ಧಾಳಿ