BJP Karnataka: ‘ಮೇಕೆದಾಟು ಯೋಜನೆ’ ಆಗ್ರಹಿಸಿ ನಡೆಸೋ ಪಾದಯಾತ್ರೆಯಲ್ಲಿ ಸಿದ್ಧರಾಮಯ್ಯ ಭಾಗಿಯಾಗ್ತಾರಾ.? ಡಿಕೆ ಶಿವಕುಮಾರ್ ಗೆ ಬಿಜೆಪಿ ಪ್ರಶ್ನೆ

ಬೆಂಗಳೂರು: ಮೇಕೆದಾಟು ಯೋಜನೆ ( Mekedatu Project ) ನಿರಂತರ ಪ್ರಕ್ರಿಯೆ. ಅದರ ಅನುಷ್ಠಾನ ರಾಜ್ಯ ಸರ್ಕಾರದ ( Karnataka Government ) ಬದ್ಧತೆಯೂ ಹೌದು. ಆದರೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ( DK Shivakumar ) ಅವರು ವಿನಾ ಕಾರಣ ಈ ವಿಚಾರದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಡಿಕೆಶಿ ಅವರೇ, ನೀವು ಆಯೋಜಿಸಿರುವ ಪಾದಯಾತ್ರೆಯಲ್ಲಿ ಸಿದ್ಧರಾಮಯ್ಯ ( Siddaramaiah ) ಅವರು ಭಾಗಿಯಾಗುವ ಸಾಧ್ಯತೆಯಿದೆಯೇ? ಎಂದು ಬಿಜೆಪಿ ಪ್ರಶ್ನಿಸಿದೆ. South Western Railway: ‘ಟಿಕೆಟ್ ಇಲ್ಲದೇ … Continue reading BJP Karnataka: ‘ಮೇಕೆದಾಟು ಯೋಜನೆ’ ಆಗ್ರಹಿಸಿ ನಡೆಸೋ ಪಾದಯಾತ್ರೆಯಲ್ಲಿ ಸಿದ್ಧರಾಮಯ್ಯ ಭಾಗಿಯಾಗ್ತಾರಾ.? ಡಿಕೆ ಶಿವಕುಮಾರ್ ಗೆ ಬಿಜೆಪಿ ಪ್ರಶ್ನೆ