ಸಾಗರದಲ್ಲಿ ‘ದ್ವೇಷ ಭಾಷಣದ ಮಸೂದೆ’ ವಿರುದ್ಧ ಸಿಡೆದ್ದ ಬಿಜೆಪಿ: ‘ರಾಜ್ಯಪಾಲರು ಅಂಕಿತ’ ಹಾಕದಂತೆ ಆಗ್ರಹ

ಶಿವಮೊಗ್ಗ: ಸಾಗರದಲ್ಲಿ ದ್ವೇಷ ಭಾಷಣ ಮಸೂದೆಗೆ ತೀವ್ರ ವಿರೋಧವನ್ನು ಬಿಜೆಪಿ ವ್ಯಕ್ತ ಪಡಿಸಿದೆ. ಯಾವುದೇ ಕಾರಣಕ್ಕೂ ಈ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕದಂತೆ ಮಾಜಿ ಸಚಿವ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ನೇತೃತ್ವದಲ್ಲಿ ಸಾಗರ ತಾಲ್ಲೂಕು ಬಿಜೆಪಿಯಿಂದ ಪ್ರತಿಭಟನೆ ನಡೆಸಿ ಆಗ್ರಹಿಸಲಾಯಿತು. ಇಂದು ಶಿವಮೊಗ್ಗದ ಸಾಗರ ನಗರದ ಸಾಗರ ಹೋಟೆಲ್ ಸರ್ಕಲ್ ನಲ್ಲಿ ಬಿಜೆಪಿ ನಗರ, ಗ್ರಾಮಾಂತರ ಮಂಡಲದಿಂದ ದ್ವೇಷ ಭಾಷಣ ಮಸೂದೆ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಜನರ ವಾಕ್ ಸ್ವಾತಂತ್ರ್ಯದ ಹಕ್ಕನ್ನೇ ಕಸಿದುಕೊಳ್ಳುತ್ತಿರುವಂತ ಮಸೂದೆಗೆ … Continue reading ಸಾಗರದಲ್ಲಿ ‘ದ್ವೇಷ ಭಾಷಣದ ಮಸೂದೆ’ ವಿರುದ್ಧ ಸಿಡೆದ್ದ ಬಿಜೆಪಿ: ‘ರಾಜ್ಯಪಾಲರು ಅಂಕಿತ’ ಹಾಕದಂತೆ ಆಗ್ರಹ