ತಮಿಳುನಾಡಿನಲ್ಲೂ ಬಿಜೆಪಿ ‘ಗ್ಯಾರಂಟಿ’ ಮೊಳಗು: ಪ್ರತಿ ಮನೆಗೆ ₹10,000 ಸಹಾಯಧನ, 3 ಉಚಿತ ಸಿಲಿಂಡರ್ ಭರವಸೆ
ಚೆನ್ನೈ: ಕರ್ನಾಟಕದಲ್ಲಿ ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳನ್ನು ತೀವ್ರವಾಗಿ ಟೀಕಿಸುತ್ತಲೇ ಬಂದಿದ್ದ ಬಿಜೆಪಿ, ಇದೀಗ ತಮಿಳುನಾಡು ವಿಧಾನಸಭಾ ಚುನಾವಣಾ ಕಣದಲ್ಲಿ ತಾನೂ ಕೂಡ ‘ಗ್ಯಾರಂಟಿ’ಗಳ ಮೊರೆ ಹೋಗಿದೆ. ಏಪ್ರಿಲ್ 23ರಂದು ನಡೆಯಲಿರುವ ಚುನಾವಣೆಗಾಗಿ ಇಂದು ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಮತದಾರರನ್ನು ಸೆಳೆಯಲು ಹತ್ತಾರು ಜನಪ್ರಿಯ ಯೋಜನೆಗಳನ್ನು ಘೋಷಿಸಿದೆ. ಕೇಂದ್ರ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಇಂದು ಪ್ರಣಾಳಿಕೆ ಬಿಡುಗಡೆ ಮಾಡಿ, ತಮಿಳುನಾಡಿನ ಸಮಗ್ರ ಅಭಿವೃದ್ಧಿಯ ಭರವಸೆ ನೀಡಿದರು. ಬಿಜೆಪಿ ಪ್ರಣಾಳಿಕೆಯ … Continue reading ತಮಿಳುನಾಡಿನಲ್ಲೂ ಬಿಜೆಪಿ ‘ಗ್ಯಾರಂಟಿ’ ಮೊಳಗು: ಪ್ರತಿ ಮನೆಗೆ ₹10,000 ಸಹಾಯಧನ, 3 ಉಚಿತ ಸಿಲಿಂಡರ್ ಭರವಸೆ
Copy and paste this URL into your WordPress site to embed
Copy and paste this code into your site to embed