ಶಿವಮೊಗ್ಗ ಪೊಲೀಸರಿಂದ ರಾತ್ರೋ ರಾತ್ರಿ ‘ಬಿಜೆಪಿ ಮುಖಂಡ ಅರುಣ್ ಕುಗ್ವೆ’ ಬಂಧನ

ಶಿವಮೊಗ್ಗ: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದಂತ ಅರುಣ್ ಕುಗ್ವೆ ಅವರನ್ನು ರಾತ್ರೋರಾತ್ರಿ ಶಿವಮೊಗ್ಗ ಪೊಲೀಸಲು ಬಂಧಿಸಿದ್ದಾರೆ. ಈ ಹಿಂದೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನಗೆ ಅರುಣ್ ಕುಗ್ವೆ ವಂಚಿಸಿದ್ದಾರೆ ಅಂತ ಮಹಿಳೆಯೊಬ್ಬರು ದೂರು ನೀಡಿದ್ದರು. ಆ ಬಳಿಕ ತಾವೇ ಬಗೆಹರಿಸಿಕೊಳ್ಳುವುದಾಗಿ ಪೊಲೀಸ್ ಠಾಣೆಗೆ ಮಹಿಳೆ ಲಿಖಿತ ಹೇಳಿಕೆ ನೀಡಿದ ಕಾರಣ, ಪ್ರಕರಣ ದಾಖಲಿಸಿರಲಿಲ್ಲ. ಕೆಲ ವರ್ಷಗಳ ನಂತ್ರ, ಬಿಜೆಪಿ ಮುಖಂಡ ಅರುಣ್ ಕುಗ್ವೆ ತಮ್ಮನ್ನು ಮದುವೆಯಾಗುವುದಾಗಿ ವಂಚಿಸಿದ್ದಾರೆ ಎಂಬುದಾಗಿ ಸಾಗರ ಗ್ರಾಮಾಂತರ … Continue reading ಶಿವಮೊಗ್ಗ ಪೊಲೀಸರಿಂದ ರಾತ್ರೋ ರಾತ್ರಿ ‘ಬಿಜೆಪಿ ಮುಖಂಡ ಅರುಣ್ ಕುಗ್ವೆ’ ಬಂಧನ