ಮಹಿಳೆಯ ಮೇಲೆ ಅತ್ಯಾಚಾರ ಆರೋಪ ಕೇಸ್ : ನ್ಯಾಯಾಧೀಶರ ಮುಂದೆ ಬಿಜೆಪಿ ಮುಖಂಡ ದೇವರಾಜೇಗೌಡ ಹಾಜರು

ಹಾಸನ: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ವಿರುದ್ಧ ಮಹಿಳೆಯ ಮೇಲೆ ಅತ್ಯಾಚಾರ ಆರೋಪ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಹೊಳೆನರಸೀಪುರ ಠಾಣೆ ಪೊಲೀಸ್ರು ಬಂಧಿಸಿ ವೈದಕೀಯ ತಪಾಸಣೆ ನಡೆಸಿದರು. ಇದೀಗ ಹೊಳೆನರಸೀಪುರ ಪೊಲೀಸರು ದೇವರಾಜೇಗೌಡನನ್ನು ಜಡ್ಜ್ ಮನೆಯಲ್ಲಿ ಹಾಜರುಪಡಿಸಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸಿಪುರದ ನ್ಯಾಯಾಧೀಶರ ಮನೆಯಲ್ಲಿ ಇದೀಗ ಪೊಲೀಸರು ದೇವರಾಜೇಗೌಡನನ್ನು ಹಾಜರುಪಡಿಸಿದ್ದು, ಪ್ರಿನ್ಸಿಪಲ್ ಸಿಜೆ ಮತ್ತು ಜೆ ಎಂ ಎಫ್ ಸಿ ನ್ಯಾಯಾಧೀಶ ಸಿದ್ಧರಾಮ ಎಸ್ ಅವರ ಮನೆಯಲ್ಲಿ ಬಂಧಿತ ದೇವರಾಜೇಗೌಡನನ್ನು ಹಾಜರುಪಡಿಸಲಾಗಿದೆ.ಏಪ್ರಿಲ್.1ರಂದು ವಕೀಲ ದೇವರಾಜೇಗೌಡ ವಿರುದ್ಧ … Continue reading ಮಹಿಳೆಯ ಮೇಲೆ ಅತ್ಯಾಚಾರ ಆರೋಪ ಕೇಸ್ : ನ್ಯಾಯಾಧೀಶರ ಮುಂದೆ ಬಿಜೆಪಿ ಮುಖಂಡ ದೇವರಾಜೇಗೌಡ ಹಾಜರು