ಬೆಂಗಳೂರು : ಬಿಜೆಪಿಯ ಯುವನಾಯಕ ಪ್ರವೀಣ್ ನೆಟ್ಟಾರ್ ಬರ್ಬರ ಹತ್ಯೆಯಿಂದ ಆಘಾತಗೊಂಡಿದ್ದೇನೆ ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ನಮ್ಮ ಯುವನಾಯಕ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಸುದ್ದಿ ಮನಸ್ಸಿಗೆ ಆಘಾತ ನೀಡಿದೆ. ಮೃತರ ಆತ್ಮಕ್ಕೆ ಸದ್ಗತಿ ಹಾಗೂ ಅವರ ಕುಟುಂಬಕ್ಕೆ, ಬಂಧು, ಮಿತ್ರರಿಗೆ, ಪಕ್ಷದ ಕಾರ್ಯಕರ್ತರಿಗೆ ದು:ಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದಿದ್ದಾರೆ. ಮತಾಂಧರ ಕ್ರೌರ್ಯಕ್ಕೆ ಬಲಿಯಾದ ಬಿಜೆಪಿಯ ಯುವನಾಯಕ … Continue reading BIGG NEWS: ʻ ಮತಾಂಧರ ಕ್ರೌರ್ಯʼಕ್ಕೆ ಬಿಜೆಪಿ ಮುಖಂಡ ಪ್ರವೀಣ್ ಬರ್ಬರ ಹತ್ಯೆಗೆ, ಅಘಾತಗೊಂಡಿದ್ದೇನೆ : ಸಚಿವ ಸುನೀಲ್ ಕುಮಾರ್
Copy and paste this URL into your WordPress site to embed
Copy and paste this code into your site to embed