ಪ್ರಿಯಾಂಕ್ ಖರ್ಗೆ ಅವರನ್ನು ಶೂಟ್ ಮಾಡಲು ಸಿದ್ದ ಎಂದಿದ್ದ ಬಿಜೆಪಿ ಮುಖಂಡ ಅರೆಸ್ಟ್‌

ಕಲಬುರಗಿ: . ಪ್ರಿಯಾಂಕ್ ಖರ್ಗೆ ಅವರನ್ನು ಶೂಟ್ ಮಾಡಲು ಸಿದ್ದ ಎಂದಿದ್ದ ಬಿಜೆಪಿ ಮುಖಂಡ ನನ್ನು ಕೊನೆಗೂ ಪೋಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಅಂತ ತಿಳಿದು ಬಂದಿದ್ದು, ಮಣಿಕಂಠ ರಾಠೋಡ ನಾವು ದೇಶ ಕಾಯುವ ಸೈನಿಕರಿದ್ದಂಗೆ. ಪ್ರಿಯಾಂಕ್ ಖರ್ಗೆ ನಮ್ಮ ಮೇಲೆ ಗುಂಡು ಹೊಡೆದರೂ ಎದುರಿಸಲು ಸಿದ್ಧ. ಹಾಗೆಯೇ ಅವರನ್ನು ಶೂಟ್ ಮಾಡಲೂ ಸಿದ್ಧ’ ಎಂದು ಮಣಿಕಂಠ ರಾಠೋಡ ವಿವಾದಿತ ಹೇಳಿಕೆ ನೀಡಿದ್ದ. ಈ ನಡುವೆ ಈ ಬಗ್ಗೆ ಪೋಲೀಸರು ಕ್ರಮ … Continue reading ಪ್ರಿಯಾಂಕ್ ಖರ್ಗೆ ಅವರನ್ನು ಶೂಟ್ ಮಾಡಲು ಸಿದ್ದ ಎಂದಿದ್ದ ಬಿಜೆಪಿ ಮುಖಂಡ ಅರೆಸ್ಟ್‌