ಮತಾಂತರಕ್ಕೆ ಬಿಜೆಪಿ ನಾಯಕರೇ ನೇರ ಕಾರಣ: ಮದ್ದೂರು ಶಾಸಕ ಕೆ.ಎಂ.ಉದಯ್
ಮಂಡ್ಯ : ದೇಶದಲ್ಲಿ ಮತಾಂತರಕ್ಕೆ ಬಿಜೆಪಿ ನಾಯಕರೇ ನೇರ ಕಾರಣರಾಗುತ್ತಿದ್ದಾರೆ ಎಂದು ಶಾಸಕ ಕೆ.ಎಂ.ಉದಯ್ ಕಿಡಿಕಾರಿದರು. ಮದ್ದೂರು ತಾಲೂಕಿನ ನೀಲಕಂಠನಹಳ್ಳಿ, ಕೆ.ಹಾಗಲಹಳ್ಳಿ ಹಾಗೂ ಭೀಮನಕೆರೆ ಗ್ರಾಮಗಳಲ್ಲಿ ಶನಿವಾರ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಈ ಹಿಂದೆ ಗ್ರಾಮಗಳಲ್ಲಿ ಸರ್ವ ಧರ್ಮದವರೆಲ್ಲ ಸೇರಿ ಅನ್ಯೋನ್ಯತೆ ಹಾಗೂ ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದರು. ಆದರೆ ಈಗ ಜಾತಿಗಳನ್ನು ಗುರುತಿಸುವ ಮೂಲಕ ಇವರು ಇಂತಹ ಜಾತಿ, ಇಂತಹ ಪಂಗಡದವರು ಸೀಮಿತವಾಗಿದ್ದಾರೆ ಎಂದು ದೇಶದಲ್ಲಿ ಬಿಜೆಪಿಯವರು ವಿಷ ಬೀಜ ಬಿತ್ತುವ ಮೂಲಕ … Continue reading ಮತಾಂತರಕ್ಕೆ ಬಿಜೆಪಿ ನಾಯಕರೇ ನೇರ ಕಾರಣ: ಮದ್ದೂರು ಶಾಸಕ ಕೆ.ಎಂ.ಉದಯ್
Copy and paste this URL into your WordPress site to embed
Copy and paste this code into your site to embed