ಬಿಜೆಪಿ ನಾಯಕರೇ ‘ಲಾಲ್‌ಬಾಗ್‌’ ಬಗ್ಗೆ ನಿಮ್ಮದು ಕಾಳಜಿಯೋ? ರಾಜಕೀಯವೋ?: ಸಚಿವ ರಾಮಲಿಂಗಾರೆಡ್ಡಿ ಪ್ರಶ್ನೆ

ಬೆಂಗಳೂರು: ಬಿಜೆಪಿ ನಾಯಕರು ‘ಲಾಲ್‌ಬಾಗ್‌ ಉಳಿಸಿ’ ಎಂದು ನಾಟಕವಾಡುತ್ತಿದ್ದಾರೆ. ಲಾಲ್‌ಬಾಗ್‌ ಬಗ್ಗೆ ನಿಮ್ಮದು ಕಾಳಜಿಯೋ? ರಾಜಕೀಯವೋ? ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನಿಮಗೆ ಲಾಲ್‌ಬಾಗ್‌ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದರೆ, ಇಡೀ ಯೋಜನೆಯನ್ನು ರದ್ದುಪಡಿಸಲು ಹಠ ಹಿಡಿಯುವ ಬದಲು, ಸುರಂಗದ ಪ್ರವೇಶ ಮತ್ತು ನಿರ್ಗಮನಕ್ಕೆ ಪರ್ಯಾಯ ಜಾಗವನ್ನು ಸೂಚಿಸುವ ಧೈರ್ಯ ತೋರಿ. ಅದನ್ನು ಬಿಟ್ಟು, ಜನರ ದಾರಿ ತಪ್ಪಿಸುವ ರಾಜಕೀಯ ಗಿಮಿಕ್ ಏಕೆ? ಎಂದು ಕೇಳಿದ್ದಾರೆ. … Continue reading ಬಿಜೆಪಿ ನಾಯಕರೇ ‘ಲಾಲ್‌ಬಾಗ್‌’ ಬಗ್ಗೆ ನಿಮ್ಮದು ಕಾಳಜಿಯೋ? ರಾಜಕೀಯವೋ?: ಸಚಿವ ರಾಮಲಿಂಗಾರೆಡ್ಡಿ ಪ್ರಶ್ನೆ