ಮೃತ ಸಚಿನ್ ನಿವಾಸಕ್ಕೆ ಬಿಜೆಪಿ ಮುಖಂಡ ನಿಯೋಗ ಭೇಟಿ: ಕುಟುಂಬಸ್ಥರಿಗೆ ಸಾಂತ್ವಾನ

ಬೀದರ್: ಗುತ್ತಿಗೆದಾರ ಸಚಿನ್ ಅವರು ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಎಂಬುವರು ಕೊಲೆ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ಆರೋಪಿಸಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಹೀಗೆ ಮೃತಪಟ್ಟಿದ್ದಂತ ಸಚಿನ್ ನಿವಾಸಕ್ಕೆ ಇಂದು ಬಿಜೆಪಿ ಮುಖಂಡರ ನಿಯೋಗ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಕಟ್ಟಿತೊಗಾಂವ್ ಗ್ರಾಮಕ್ಕೆ ಇಂದು ಬಿಜೆಪಿ ಮುಖಂಡರ ದಂಡೇ ಆಗಮಿಸಿತ್ತು. ಗುತ್ತಿಗೆದಾರ ಸಚಿನ್ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ … Continue reading ಮೃತ ಸಚಿನ್ ನಿವಾಸಕ್ಕೆ ಬಿಜೆಪಿ ಮುಖಂಡ ನಿಯೋಗ ಭೇಟಿ: ಕುಟುಂಬಸ್ಥರಿಗೆ ಸಾಂತ್ವಾನ