ಬಿಜೆಪಿಗರಿಗೆ ‘ಮೆಟ್ರೋ’ ಆರಂಭವಾಗಿದ್ದು ಯಾವಾಗ ಎಂಬ ಇತಿಹಾಸವೇ ಗೊತ್ತಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಬಿಜೆಪಿಗರಿಗೆ ಮೆಟ್ರೋ ಆರಂಭವಾಗಿದ್ದು ಯಾವಾಗ ಎಂಬ ಇತಿಹಾಸವೇ ಗೊತ್ತಿಲ್ಲ. 2006ರಲ್ಲಿ ಧರಂ ಸಿಂಗ್ ಅವರು ಸಿಎಂ ಆಗಿದ್ದಾಗ ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ಶಂಕುಸ್ಥಾಪನೆ ಮಾಡಿದರು ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಇದೇ ಭಾನುವಾರ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಯಾಗುತ್ತಿದೆ. ಆದರೆ ನಿನ್ನೆ ಬಿಜೆಪಿ ನಾಯಕರಾದ ವಿಜಯೇಂದ್ರ, ತೇಜಸ್ವಿ ಸೂರ್ಯ ಸೇರಿದಂತೆ ಅನೇಕ ಸಂಸದರು ಇಡೀ ಮೆಟ್ರೋ ಯೋಜನೆಯನ್ನು ಬಿಜೆಪಿ ಕೇಂದ್ರವೇ ಮಾಡಿರುವಂತೆ ಪ್ರಚಾರ ಪಡೆಯುತ್ತಿದ್ದಾರೆ. … Continue reading ಬಿಜೆಪಿಗರಿಗೆ ‘ಮೆಟ್ರೋ’ ಆರಂಭವಾಗಿದ್ದು ಯಾವಾಗ ಎಂಬ ಇತಿಹಾಸವೇ ಗೊತ್ತಿಲ್ಲ: ಸಚಿವ ರಾಮಲಿಂಗಾರೆಡ್ಡಿ