ತಮ್ಮ ಮನೆಯ ಮಹಿಳೆಯರಿಗೂ ಬಿಜೆಪಿ ನಾಯಕರು ಗೌರವ ಕೊಡುವುದಿಲ್ಲ: ಡಿ.ಕೆ. ಸುರೇಶ್

ಬೆಂಗಳೂರು: “ಬಿಜೆಪಿಯ ಅನೇಕ ನಾಯಕರು ಮಹಿಳೆಯರ ಬಗ್ಗೆ ನಡೆದುಕೊಳ್ಳುತ್ತಿರುವ ರೀತಿ ನೋಡಿದರೆ, ಅವರ ಕುಟುಂಬದಲ್ಲಿನ ಹೆಣ್ಣು ಮಕ್ಕಳಿಗೆ ತಾಯಿಗೆ, ಮಡದಿಗೂ ಗೌರವ ನೀಡುವುದಿಲ್ಲ ಎನಿಸುತ್ತದೆ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಸುರೇಶ್ ಅವರು ಭಾನುವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಈ ವೇಳೆ ಸಿ.ಟಿ. ರವಿ ಅವರ ಬಂಧನ ಹಾಗೂ ಅವರ ಆರೋಪಗಳ ಬಗ್ಗೆ ಕೇಳಿದಾಗ, ಅವರು ಹೇಳಿದ್ದಿಷ್ಟು; “ಬಿಜೆಪಿಯವರು ಸಿಬಿಐ ಸಂಸ್ಥೆಯನ್ನು ತಮ್ಮ ಮನೆ ಸರಕಿನಂತೆ ಭಾವಿಸಿದ್ದಾರೆ. ಮನೆಗೆಲಸದವರನ್ನು ಬಳಸಿಕೊಂಡಂತೆ ಸಿಬಿಐ ಬಳಸಿಕೊಳ್ಳುವ … Continue reading ತಮ್ಮ ಮನೆಯ ಮಹಿಳೆಯರಿಗೂ ಬಿಜೆಪಿ ನಾಯಕರು ಗೌರವ ಕೊಡುವುದಿಲ್ಲ: ಡಿ.ಕೆ. ಸುರೇಶ್